ನವದೆಹಲಿ: ಕೆನರಾ ಬ್ಯಾಂಕ್ ಇಂದು ತನ್ನ ರೆಪೊ-ಲಿಂಕ್ಡ್ ಸಾಲ ದರವನ್ನು 25 ಬೇಸಿಸ್ ಪಾಯಿಂಟ್‌ಗಳಿಂದ ಕಡಿಮೆ ಮಾಡುವ ಮೂಲಕ ಸಾಲಗಾರರಿಗೆ ಗುಡ್ ನ್ಯೂಸ್ ನೀಡಿದೆ.
ಈ ತಿಂಗಳ ಆರಂಭದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್‌ನ ಹಣಕಾಸು ನೀತಿ ಸಮಿತಿ ರೆಪೊ ದರವನ್ನು ಶೇಕಡಾ 6.25ರಿಂದ ಶೇಕಡಾ 6ಕ್ಕೆ ಇಳಿಸುವ ನಿರ್ಧಾರವನ್ನು ಅನುಸರಿಸಿ ಈ ಕ್ರಮ ಕೈಗೊಳ್ಳಲಾಗಿದೆ.
ಸಾಲಗಳನ್ನು ಹೆಚ್ಚು ಕೈಗೆಟುಕುವಂತೆ ಮಾಡುವ ಮೂಲಕ ಸಾಲಗಾರರಿಗೆ ನೇರ ಪ್ರಯೋಜನಗಳನ್ನು ತರುತ್ತದೆ ಎಂದು ಕೆನರಾ ಬ್ಯಾಂಕ್ ತಿಳಿಸಿದೆ.
ಆರ್‌ಎಲ್‌ಎಲ್‌ಆರ್ ಕಡಿತದೊಂದಿಗೆ ಎಲ್ಲಾ ಸಾಲಗಳಿಗೆ ಕನಿಷ್ಠ ಬಡ್ಡಿದರವನ್ನು ಕಡಿಮೆ ಮಾಡಲಾಗಿದೆ. ಈ ಮೂಲಕ ಕೆನರಾ ಬ್ಯಾಂಕ್‌ನಲ್ಲಿ ಸಾಲ ಪಡೆದುಕೊಳ್ಳುವವರಿಗೆ ಗುಡ್ ನ್ಯೂಸ್ ಸಿಕ್ಕಿದಂತಾಗಿದೆ.
ಛತ್ತೀಸಗಢ : ನಾರಾಯಣಪುರ ಗಡಿ ಪ್ರದೇಶದಲ್ಲಿ ನೆಲಬಾಂಬ್ ತೆಗೆಯುವ ಕಾರ್ಯಾಚರಣೆಯ ಸಮಯದಲ್ಲಿ ಐಇಡಿ ಸ್ಛೋಟಗೊಂಡಿದ್ದು ನಾಲ್ವರು ಡಿಆರ್‌ಜಿ ಯೋಧರು ಹುತಾತ್ಮರಾಗಿದ್ದಾರೆ.…
ಮಂಡ್ಯ : ತಾಲ್ಲೂಕಿನ ಜವನಹಳ್ಳಿ ಗ್ರಾಮದಲ್ಲಿ ನೀರಿನ ಕೊಳದಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಗೃಹಿಣಿಯ ಮೃತ ದೇಹ ಪತ್ತೆಯಾಗಿದ್ದು, ಕೊಲೆ ಶಂಕೆ…
ಮದ್ದೂರು : ಜಾಗತಿಕ ತಾಪಮಾನ ಏರಿಕೆಗೆ ವೃಕ್ಷ ಸಂವರ್ಧನೆ, ಸಂರಕ್ಷಣೆಯೇ ಮಾರ್ಗವಾಗಿದ್ದು, ಹಸಿರು ಹೊದಿಕೆ ಹೆಚ್ಚಿಸುವಂತೆ ಮತ್ತು ಮಂಡ್ಯ ನಗರದ…
ಬೆಂಗಳೂರು : ಬಜೆಟ್‌ನಲ್ಲಿ ಘೋಷಿಸಿದ ಯೋಜನೆಗಳು ಘೋಷಣೆಯಾಗಿಯೇ ಉಳಿಯಬಾರದು. ಅನುಷ್ಠಾನದಲ್ಲಿ ವಿಳಂಬವಾದರೆ ಸಂಬಂಧಪಟ್ಟ ಕಾರ್ಯದರ್ಶಿಗಳೇ ಹೊಣೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಹನೂರು : ಮಲೆ ಮಹದೇಶ್ವರ ಬೆಟ್ಟದಿಂದ ತಮಿಳುನಾಡಿನ ಮೆಟ್ಟೂರಿಗೆ ತೆರಳುತ್ತಿದ್ದ ದ್ವಿಚಕ್ರ ವಾಹನ ಸವಾರನಿಗೆ ಟೆಂಪೋ ಡಿಕ್ಕಿ ಹೊಡೆದ ಪರಿಣಾಮ…
ಬೆಂಗಳೂರು : ದೇಶದ ಅತಿದೊಡ್ಡ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ನೀಟ್ ಯುಜಿ ಭಾನುವಾರ…