ನವದೆಹಲಿ: ದೆಹಲಿಯ ಕೆಂಪುಕೋಟೆ ಬಳಿ ಕಾರು ಸ್ಫೋಟದಲ್ಲಿ 13 ಜನರು ಸಾವನ್ನಪ್ಪಿರುವ ಘಟನೆ ಬಗ್ಗೆ ತನಿಖಾ ತಂಡ ತನಿಖೆ ಚುರುಕುಗೊಳಿಸಿದ್ದು, ದಿನದಿಂದ ದಿನಕ್ಕೆ ಆಘಾತಕಾರಿ ಮಾಹಿತಿ ಬಹಿರಂಗವಾಗುತ್ತಿದೆ.
ಇದನ್ನು ಓದಿ: ಕಾರು ಬಾಂಬ್ ಸ್ಫೋಟದ ಹಿಂದಿರುವವರ ವಿರುದ್ಧ ಕಠಿಣ ಕ್ರಮ: ಪ್ರಧಾನಿ ನರೇಂದ್ರ ಮೋದಿ
ದೆಹಲಿ ಸ್ಫೋಟದಲ್ಲಿ ಬಳಸಿದ್ದು ಎರಡು ಕಾರಲ್ಲ, ಮೂರು ಕಾರು ಎಂಬ ಮಾಹಿತಿ ಲಭ್ಯವಾಗಿದ್ದು, ಶಂಕಿತ ಉಗ್ರ ಡಾ.ಉಮರ್ ನವಿಗೆ ಸೇರಿದ ಮೂರು ಕಾರುಗಳ ಜಾಲ ಈಗ ಬೆಳಕಿಗೆ ಬಂದಿದೆ.
ಫರಿದಾಬಾದ್‌ನಲ್ಲಿ ಇಕೋ ಸ್ಪೋರ್ಟ್ಸ್ ಕಾರು ಸಿಕ್ಕಿದ್ದು, ಬಿಳಿ ಬಣ್ಣದ ಬ್ರೆಝಾ ಕಾರಿನಲ್ಲಿ ಪೊಲೀಸರು ಶೋಧ ಕಾರ್ಯಾಚರಣೆ ನಡೆಸಿದ್ದಾರೆ. ಈ ಕಾರನ್ನು ಉಗ್ರ ಚಟುವಟಿಕೆಗಳಿಗೆ ಬಳಸಿದ್ದ ಹಿನ್ನೆಲೆಯಲ್ಲಿ ತೀವ್ರ ಶೋಧ ನಡೆಸಲಾಗುತ್ತಿದೆ.
ಶಿವಮೊಗ್ಗ: ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಶಿವಮೊಗ್ಗದಲ್ಲಿ ಮಂಗನ ಕಾಯಿಲೆಗೆ ಮತ್ತೋರ್ವ ಬಲಿಯಾಗಿದ್ದಾನೆ. ಈ ಬಗ್ಗೆ…
ರಾಮನಗರ: ರಾಜ್ಯಕ್ಕೆ ಇಷ್ಟರ ಮಟ್ಟಿಗೆ ಅನ್ಯಾಯ ಮಾಡುತ್ತಾರೆ ಎಂದು ಯಾರು ಕೂಡ ನಿರೀಕ್ಷೆ ಮಾಡಿರಲಿಲ್ಲ ಎಂದು ಕೇಂದ್ರ ಬಜೆಟ್ ಬಗ್ಗೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿರುವ…
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಬಿಜೆಪಿ ನಾಯಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ…
ಮಂಡ್ಯ: ನಿಂತಿದ್ದ ಟಿಪ್ಪರ್‌ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು ಮೂವರು ಗಾಯಗೊಂಡ ಘಟನೆ ಮಂಡ್ಯ ಜಿಲ್ಲೆ…
ನವದೆಹಲಿ: 2026ರ ಬಜೆಟ್ 140 ಕೋಟಿ ಭಾರತೀಯರ ಆಕಾಂಕ್ಷೆಗಳನ್ನು ಪ್ರತಿಬಿಂಬಿಸುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಈ ಕುರಿತು…