ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ.
ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದಿನ ಸೋಮವಾರಕ್ಕೆ ಮುಂದೂಡಿದೆ.
ವಿಚಾರಣೆ ವೇಳೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ CWMA ಹಾಗೂ ಕಾವೇರಿ ನೀರು ನಿಯಂತ್ರಣ ಸಮಿತಿ CWRC ಸಭೆಗಳು ನಡೆಯಲಿರುವುದನ್ನು ನ್ಯಾಯಪೀಠ ಪರಿಗಣಿಸಿದೆ.
ಈ ಸಭೆಗಳಲ್ಲಿ ಹೊರಬರುವ ಹೊಸ ಆದೇಶಗಳು ಮತ್ತು ಶಿಫಾರಸುಗಳನ್ನು ಗಮನಿಸಿದ ಬಳಿಕವೇ ಪ್ರಕರಣದ ವಿಚಾರಣೆಯನ್ನು ಮುಂದುವರಿಸುವುದು ಸೂಕ್ತ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಹೀಗಾಗಿ, ಈಗ ಎಲ್ಲರ ಚಿತ್ತ CWMA ಮತ್ತು CWRC ಸಭೆಗಳ ನಿರ್ಧಾರಗಳತ್ತ ನೆಟ್ಟಿದೆ.
ಬೆಂಗಳೂರು: ತಮ್ಮ ವಿರುದ್ಧವೂ ಸ್ಟಿಂಗ್ ಆಪರೇಷನ್ ನಡೆಸಲು ಸಂಚು ರೂಪಿಸಲಾಗಿತ್ತು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಫೋಟಕ ಹೇಳಿಕೆ ನೀಡಿದ್ದಾರೆ.…
ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೊಂದು ಹಿನ್ನಡೆಯಾಗಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣ…
ಬೆಂಗಳೂರು: ದೇಶಾದ್ಯಂತ ತೀವ್ರ ವಿವಾದ ಸೃಷ್ಟಿಸಿರುವ ಮತದಾರರ ಪಟ್ಟಿ ಪರಿಷ್ಕರಣೆ(ಎಸ್‍ಐಆರ್) ಸಂಬಂಧ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್‍ಕುಮಾರ್ ವಜಾ ಮತ್ತು…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಭೀಕರ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟ ದರ್ಶನ್‌ಗೆ ಕಾನೂನು ಸಂಕಷ್ಟಗಳು ಮತ್ತಷ್ಟು ಬಿಗಿಯಾಗುತ್ತಿವೆ.…
ಮುಂಬೈ: ಬಾಲಿವುಡ್ ಚಿತ್ರರಂಗಕ್ಕೆ ಆಘಾತಕಾರಿ ಸುದ್ದಿ. ಹಿರಿಯ ನಟ ನಾನಾ ಪಾಟೇಕರ್ ನಿಧನರಾಗಿದ್ದಾರೆ. ಅವರಿಗೆ 75 ವರ್ಷ ವಯಸ್ಸಾಗಿತ್ತು. ಗೋವಾದ…
ಮೈಸೂರು ಜಿ ಎಚ್.ಡಿ.ಕೋಟೆ ತಾಲ್ಲೂಕಿನ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಶುಗರ್ ಮತ್ತು ಬಿಪಿಗೆ ಹಾಗೂ ಇತರೆ ಕಾಯಿಲೆಗಳಿಗೆ ಸಂಬಂಧಪಟ್ಟ…