ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್‌ನ(ಸಿಬಿಎಸ್‌ಸಿ) ೧೦ ನೇ ತರಗತಿ ಫಲಿತಾಂಶ ಬಿಡುಗಡೆಯಾಗಿದ್ದು, ಪ್ರಸಕ್ತ ಸಾಲಿನಲ್ಲಿ ಶೇ.೯೩.೬೦ ರಷ್ಟು ಫಲಿತಾಂಶ ದಾಖಲಾಗಿದೆ.
ಒಟ್ಟು ೨೨,೩೮,೮೨೭ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ ೨೦,೯೫,೪೬೭ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಬಾಲಕಿಯರು ಶೇಕಡಾ ೯೪.೭೫ ಹಾಗೂ ಬಾಲಕರು ೯೨.೭೧ ಅಂಕಗಳನ್ನು ಪಡೆದಿದ್ದಾರೆ.
ಕಳೆದ ಬರಿ ಶೇ.೯೩.೧೨ ರಷ್ಟು ಫಲಿತಾಂಶವಿತ್ತು. ಈ ಬಾರಿ ಶೇ ೦.೪೮ ರಷ್ಟು ಹೆಚ್ಚಿನ ಫಲಿತಾಂಶ ದಾಖಲಾಗಿದೆ.
ಹೊಸದಿಲ್ಲಿ : ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಗುರುವಾರ ನಡೆದ ಐಸಿಸಿ ಟಿ20 ವಿಶ್ವಕಪ್ ಪಂದ್ಯದಲ್ಲಿ ಭಾರತ ತಂಡ ನಮೀಬಿಯಾ ವಿರುದ್ಧ…
ಬೆಂಗಳೂರು : ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯಗಳಿಗೆ ಅನುಮತಿ ನೀಡಲಾಗಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಸಚಿವ ಸಂಪುಟ…
ಬೆಂಗಳೂರು : ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮಾರ್ಚ್ 6 ರಂದು ದಾಖಲೆಯ 17ನೇ ಹಾಗೂ ಪ್ರಸಕ್ತ…
ನ್ಯೂಯಾರ್ಕ್ : ಭಾರತದೊಂದಿಗಿನ ವ್ಯಾಪಾರ ಒಪ್ಪಂದವನ್ನು ಐತಿಹಾಸಿಕ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶ್ಲಾಘಿಸಿದ್ದಾರೆ. ಅಮೆರಿಕವು ದೇಶಕ್ಕೆ ಮತ್ತು…
ಬೆಂಗಳೂರು : ರೌಡಿ ಶೀಟರ್ ಬಿಕ್ಲು ಶಿವ (ಶಿವಪ್ರಕಾಶ್ ಅಲಿಯಾಸ್ ಬಿಕ್ಲು ಶಿವ) ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಕೆ.ಆರ್.ಪುರಂ ಕ್ಷೇತ್ರದ…