ಭಾರತ-ಪಾಕಿಸ್ತಾನ ಮಧ್ಯೆ ಕದನ ವಿರಾಮ ಜಾರಿ: ವಿದೇಶಾಂಗ ಕಾರ್ಯದರ್ಶಿ ವಿಕ್ರಮ್‌ ಸ್ಪಷ್ಟನೆ

ನವದೆಹಲಿ: ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನ ಪರಿಸ್ಥಿತಿಯ ನಡುವೆ ಮಧ್ಯ ಪ್ರವೇಶಿಸಿರುವ ಅಮೇರಿಕಾ ಹಾಗೂ ಉಭಯ ರಾಷ್ಟ್ರಗಳು ಶಾಂತಗೊಳಿಸುವಲ್ಲಿ ಯಶಸ್ವಿಯಾಗಿದೆ.

ಅಮೇರಿಕಾ ಮಧ್ಯಸ್ಥಿಕೆಯಲ್ಲಿ ನಡೆದ ಸುದೀರ್ಘ ಮಾತುಕತೆಯ ನಂತರ ಭಾರತ ಮತ್ತು ಪಾಕಿಸ್ತಾನ ತಕ್ಷಣವೇ ಕದನ ವಿರಾಮಕ್ಕೆ ಒಪ್ಪಿಕೊಂಡಿದೆ.

ಸಂಪೂರ್ಣವಾಗಿ ಕದನ ವಿರಾಮ ಘೋಷಣೆಯಾಗಿದೆ ಎಂದು ಯುಎಸ್‌ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಟ್ವೀಟ್‌ ಮಾಡುವ ಮೂಲಕ ಮಾಹಿತಿ ನೀಡಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ಸಂಜೆ 5 ಗಂಟೆಯಿಂದಲೇ ಕದನ ವಿರಾಮ ಜಾರಿಯಾಗಿದ್ದು, ಮೇ.12ರಂದು ಭಾರತ-ಪಾಕ್‌ ಮಧ್ಯೆ ಮಾತುಕತೆ ನಡೆಸಲು ನಿರ್ಧಾರ ಮಾಡಲಾಗಿದೆ.

ಈ ಬಗ್ಗೆ ವಿದೇಶಾಂಗ ಇಲಾಖೆ ಕಾರ್ಯದರ್ಶಿ ವಿಕ್ರಮ್‌ ಸ್ಪಷ್ಟನೆ ನೀಡಿದ್ದು, ಕದನ ವಿರಾಮಕ್ಕೆ ಪಾಕ್‌ ಅಂಗಲಾಚಿದ ಹಿನ್ನೆಲೆಯಲ್ಲಿ ಅಮೇರಿಕಾ ಮಧ್ಯಸ್ಥಿಕೆಯಲ್ಲಿ ಕದನ ವಿರಾಮ ಘೋಷಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.

 

 

 

 

ಆಂದೋಲನ ಡೆಸ್ಕ್

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

8 hours ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

12 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

12 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

12 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

12 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

12 hours ago