ದೇಶ- ವಿದೇಶ

ದಿಲ್ಲಿಯಲ್ಲಿ ಸಿಇಸಿ ಸಭೆ: ರಾಜ್ಯದಿಂದ ಸಚಿವ ಜಾರ್ಜ್ ಭಾಗಿ

ನವದೆಹಲಿ: ಜಮ್ಮು ಕಾಶ್ಮೀರ ವಿಧಾನಸಭಾ ಚುನಾವಣಾ ಸಿದ್ಧತೆ ಮತ್ತು ಅಭ್ಯರ್ಥಿಗಳ ಆಯ್ಕೆ ಕುರಿತಂತೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅಧ್ಯಕ್ಷತೆಯಲ್ಲಿ ಶುಕ್ರವಾರ ಕಾಂಗ್ರೆಸ್ ಚುನಾವಣಾ ಸಮಿತಿ ಸಭೆ ನಡೆಯಿತು.

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್, ಚುನಾವಣಾ ಸಮಿತಿ ಸದಸ್ಯರಾದ ಇಂಧನ ಸಚಿವ ಕೆ.ಜೆ.ಜಾರ್ಜ್ ಸೇರಿದಂತೆ ಸಮಿತಿ ಸದಸ್ಯರು ಇದ್ದರು.

ಜಮ್ಮು ಕಾಶ್ಮೀರ ಚುನಾವಣೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟದ ವಿರುದ್ಧ ಇಂಡಿಯ ಕೂಟ ಒಟ್ಟಾಗಿ ಹೋರಾಡುವ ಬಗ್ಗೆ ಚರ್ಚಿಸಲಾಯಿತು.

ಅಭ್ಯರ್ಥಿಗಳ ಆಯ್ಕೆಯನ್ನು ಶೀಘ್ರವೇ ಪೂರ್ಣಗೊಳಿಸುವ ಬಗ್ಗೆ ಸಮಾಲೋಚನೆ ನಡೆಸಲಾಯಿತು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

21 mins ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

36 mins ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

1 hour ago

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

7 hours ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

7 hours ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

7 hours ago