ನವದೆಹಲಿ : 2027ರ ಜನಗಣತಿಯಲ್ಲಿ ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ತಮ್ಮದು ಶಾಶ್ವತ ಸಂಬಂಧ ಎಂದು ಪರಿಗಣಿಸಿದರೆ, ಅವರನ್ನು ಜನಗಣತಿ ವೇಳೆ ವಿವಾಹಿತ ದಂಪತಿಗಳಾಗಿ ಪರಿಗಣಿಸಬೇಕೆಂದು ಕೇಂದ್ರ ಸರ್ಕಾರ ತಿಳಿಸಿದೆ.
ಲಿವ್-ಇನ್ ಸಂಬಂಧದಲ್ಲಿರುವ ಸಂಗಾತಿಗಳು ವಿವಾಹಿತ ದಂಪತಿ ಎಂದು ಪರಿಗಣಿಸಲಾಗುತ್ತದೆಯೇ? ಎಂಬ ಪ್ರಶ್ನೆಗಳಿಗೆ ಉತ್ತರಿಸಿರುವ ಕೇಂದ್ರ ಸರ್ಕಾರ, ಜೋಡಿ ತಮ್ಮ ಸಂಬಂಧವನ್ನು ಶಾಶ್ವತವೆಂದು ಪರಿಗಣಿಸಿದರೆ, ಅವರನ್ನು ವಿವಾಹಿತ ದಂಪತಿಗಳೆಂದು ಪರಿಗಣಿಸಲಾಗುತ್ತದೆ ಎಂದು ಹೇಳಿದೆ.
ಜನಗಣತಿ ವೇಳೆ ಸ್ವಯಂ-ಗಣತಿ ಆಯ್ಕೆ ಮಾಡಿಕೊಳ್ಳಲು ಜನರಿಗೆ ಪೋರ್ಟಲ್ ತೆರಯಲಾಗಿದೆ. ಇದು ಜನಗಣತಿಯ ಎರಡು ಹಂತಗಳಾದ ಮನೆ ಪಟ್ಟಿ, ವಸತಿ ಗಣತಿ ಮತ್ತು ಜನಸಂಖ್ಯಾ ಗಣತಿಯಲ್ಲಿ ಲಭ್ಯವಿರುತ್ತದೆ.
ಇಂದಿನಿಂದ ಜನಗಣತಿ ಆರಂಭವಾಗಿದ್ದು, ಮೊದಲ ಹಂತದಲ್ಲಿ ನಾಗರಿಕರಿಗೆ ಕೇಳಲಾಗುವ 33 ಪ್ರಶ್ನೆಗಳನ್ನು ಸರ್ಕಾರ ಬಿಡುಗಡೆ ಮಾಡಿದೆ.
ಇಸ್ಲಾಮಾಬಾದ್: ಮಧ್ಯಪ್ರಾಚ್ಯ ಹಾಗೂ ಕೊಲ್ಲಿ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧವನ್ನು ನಿಲ್ಲಿಸಲು ಇರಾನ್ ಮತ್ತು ಅಮೇರಿಕಾ ನಡುವೆ 2ನೇ ಸುತ್ತಿನ ಮಾತುಕತೆಗೆ…
ನವದೆಹಲಿ: ಇಂದು ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ 135ನೇ ಜನ್ಮ ಜಯಂತಿ. ಇದರ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಉಪರಾಷ್ಟ್ರಪತಿ…
ನವದೆಹಲಿ: ಈ ವರ್ಷ ದೇಶದಲ್ಲಿ ವಾಡಿಕೆಗಿಂತ ಕಡಿಮೆ ಮುಂಗಾರು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.…
ಬೆಂಗಳೂರು: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಎಂಎಲ್‌ಸಿ ನಜೀರ್ ಅಹಮ್ಮದ್ ಅವರು ರಾಜೀನಾಮೆ ನೀಡಿದ್ದಾರೆ. ನಜೀರ್ ಅಹಮ್ಮದ್ ಅವರು ಸಿಎಂ…
ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಮೂಲಕ ಹರಿಯುವ ಲಕ್ಷ್ಮಣತೀರ್ಥ ನದಿ ಕಾವೇರಿ ನದಿಯ ಉಪನದಿಯಾಗಿದ್ದು, ಹುಣಸೂರು ಭಾಗದ ಬಹಳ ಮುಖ್ಯವಾದ…
ರೈಲ್ವೆ ನೇಮಕಾತಿ ಪರೀಕ್ಷೆಗಳನ್ನು ಕರ್ನಾಟಕದವರು ಇನ್ನು ಮುಂದೆ ಕನ್ನಡದಲ್ಲಿ ಬರೆಯಲು ಕೇಂದ್ರ ಸರ್ಕಾರ ಅವಕಾಶ ಮಾಡಿಕೊಟ್ಟಿದೆ ಹಾಗೂ ರೈಲ್ವೆ ಇಲಾಖೆ…