ಹೊಸದಿಲ್ಲಿ : ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಪಡೆದ ಶಿಲ್ಪಿ ರಾಮ್ ಸುತಾರ್ ಗುರುವಾರ ( 100) ವಿಧಿವಶರಾಗಿದ್ದಾರೆ. ಮಹಾರಾಷ್ಟ್ರದ ಧುಲೆ ಜಿಲ್ಲೆಯ ಗೊಂಡುರ್ ಗ್ರಾಮದಲ್ಲಿ 1925ರ ಫೆ.19 ರಂದು ಜನಿಸಿದ್ದ ಅವರು ವಯೋ ಸಹಜ ಕಾಯಿಲೆಯಿಂದ ಡಿ.18ರಂದು ಬೆಳಿಗ್ಗೆ ನೋಯ್ಡಾ ನಿವಾಸದಲ್ಲಿ ಕೊನೆಯುಸಿರೆದಿರುವಾಗಿ ಮೂಲಗಳು ತಿಳಿಸಿವೆ.
ಗುಜರಾತ್‌ನಲ್ಲಿ ವಿಶ್ವದ ಅತಿ ಎತ್ತರ ಪ್ರತಿಮೆ, ಏಕತಾ ಪ್ರತಿಮೆ ಮತ್ತು ಬೆಂಗಳೂರಿನ ಕೆಂಪೆಗೌಡರ 108 ಅಡಿ ಎತ್ತರದ ಬೃಹತ್ ಪ್ರತಿಮೆ ಕೆತ್ತಿದ್ದು, ಇವರ ಶೈಲಿಗಳು ಫ್ರೆಂಚ್ ಮತ್ತು ಇಟಾಲಿಯಾನ್ ಶಿಲ್ಪಿಗಳಿಗೆ ಹೋಲಿಸಲಾಗುತ್ತದೆ. ಹೀಗೆ ಸುತಾರ್ ರವರು ತಮ್ಮ ಸುಧೀರ್ಘ ವೃತ್ತಿ ಜೀವನದಲ್ಲಿ, 150ಕ್ಕೂ ಹೆಚ್ಚು ಭಾರತೀಯ ನಗರಗಳಲ್ಲಿ 350 ಕ್ಕೂ ಹೆಚ್ಚು ಪ್ರತಿಮೆಗಳನ್ನು ವಿನ್ಯಾಸಗೊಳಿಸಿರುವ ಹೆಗ್ಗಳಿಕೆ ಇವರದ್ದಾಗಿದೆ.
ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಶ್ರೀರಾಮ್ ವಿ. ಸುತಾರ್ ಅವರು ದೇಶದ ದಂತಶಿಲ್ಪಿಯಾಗಿದ್ದರು. ಅವರ ಈ ನಿಧನವು ತೀವ್ರ ದುಃಖವನ್ನು ತಂದಿದೆ. ಅವರ ಶಿಲ್ಪಕಲೆ , ವಿನ್ಯಾಸಗಳು ನಿಜಕ್ಕೂ ನಮಗೆಲ್ಲಾ ಸ್ಪೂರ್ತಿಯನ್ನು ತಂದುಕೊಟ್ಟಿದೆ ಎಂದು ಶಿಲ್ಪಿಯೋಗಿ ಅರುಣ್ ಯೋಗಿರಾಜ್ ಟ್ವೀಟ್ ಮೂಲಕ ಸಂತಾಪವನ್ನು ವ್ಯಕ್ತಪಡಿಸಿದ್ದಾರೆ.
ಹನೂರು : ತಮಿಳುನಾಡಿನ ವಿಧಾನಸಭಾ ಚುನಾವಣೆಯಲ್ಲಿ ನಟ ವಿಜಯ್ ನೇತೃತ್ವದ ಟಿವಿಕೆ ಪಕ್ಷ ಹೆಚ್ಚಿನ ಸಂಖ್ಯೆಯಲ್ಲಿ ಜಯಗಳಿಸಿರುವುದಕ್ಕೆ ಕೆಂಪಯ್ಯನಹಟ್ಟಿ ಗ್ರಾಮದಲ್ಲಿ…
ಕೋಲ್ಕತ್ತಾ : ಪಶ್ಚಿಮ ಬಂಗಾಳ ವಿಧಾನ ಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಬಹು ಮತ ಗಳಿಸದೇ ಸೋಲನ್ನು ಅನುಭವಿಸಿದರೂ ಮುಖ್ಯಮಂತ್ರಿ…
ಹನೂರು : ತಾಲ್ಲೂಕಿನ ದಿನ್ನಳ್ಳಿ ರಸ್ತೆಯ ಸಮೀಪದ ಜಮೀನೊಂದರಲ್ಲಿ ಕಾಡು ಹಂದಿ ದಾಳಿ ನಡೆಸಿ ರೈತನಿಗೆ ಗಂಭೀರ ಗಾಯಗೊಳಿಸಿರುವ ಘಟನೆ…
ಚೆನ್ನೆ : ತಮಿಳುನಾಡಿನಲ್ಲಿ ಅತಂತ್ರ ಪರಿಸ್ಥಿತಿ ನಿರ್ಮಾಣವಾದ ಬೆನ್ನಲ್ಲೇ ಸರ್ಕಾರ ರಚನೆಯ ಕಸರತ್ತು ಜೋರಾಗಿದೆ. 108 ಸ್ಥಾನಗಳೊಂದಿಗೆ ಅತಿ ದೊಡ್ಡ…
ಮೈಸೂರು : ಮೇಲು-ಕೀಳು ಎಂಬ ಮನೋಭಾವ ಕಳೆದು ಸರ್ವರೂ ಒಂದೇ ಎಂಬ ಏಕ ಭಾವ ಭಾರತೀಯರಲ್ಲಿ ಮೂಡಬೇಕು ಎಂದು ರಾಷ್ಟ್ರೀಯ…
ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) 2026ರ ಫೈನಲ್ ಪಂದ್ಯವನ್ನು ಬೆಂಗಳೂರಿನಿಂದ ಅಧಿಕೃತವಾಗಿ ಸ್ಥಳಾಂತರಿಸಿದ ಕುರಿತು ಕರ್ನಾಟಕ ರಾಜ್ಯ ಕ್ರಿಕೆಟ್…