ದೇಶ- ವಿದೇಶ

Union Budget 2025: 1.7 ಕೋಟಿ ಕೃಷಿಕರಿಗೆ ಪ್ರಯೋಜನ

ನವದೆಹಲಿ: ಸಂಸತ್ತಿನಲ್ಲಿಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್‌ ಮಂಡಿಸಿದ್ದು, ಪ್ರಧಾನ ಮಂತ್ರಿ ಧನ್‌ ಧಾನ್ಯ ಕೃಷಿ ಯೋಜನೆ ಘೋಷಣೆ ಮಾಡಿದ್ದಾರೆ.

ದಾಖಲೆಯ ಸತತ 8ನೇ ಬಾರಿಗೆ ಬಜೆಟ್‌ ಮಂಡಿಸಿರುವ ನಿರ್ಮಲಾ ಸೀತಾರಾಮನ್‌ ಅವರು, ಕೃಷಿ ಕ್ಷೇತ್ರದ ಆಧುನೀಕರಣ ಹಾಗೂ ಸ್ವಾವಲಂಬನೆಯತ್ತ ಕೇಂದ್ರಿಕರಿಸಲಾಗಿದೆ ಎಂದು ತಿಳಿಸಿದರು.

ಈ ಯೋಜನೆಯ ಮೂಲಕ 1.7 ಕೋಟಿ ಕೃಷಿಕರಿಗೆ ಪ್ರಯೋಜನವಾಗಲಿದ್ದು, ಕಡಿಮೆ ಇಳುವರಿಯ 100 ಜಿಲ್ಲೆಗಳು ಇದರಲ್ಲಿ ಒಳಗೊಂಡಿರಲಿದೆ ಎಂದು ತಿಳಿಸಿದ್ದಾರೆ.

ಇನ್ನು ತರಕಾರಿ, ಹಣ್ಣುಗಳ ಉತ್ಪಾದನೆ ಮತ್ತು ಲಾಭದಾಯಕ ಬೆಲೆ ಒದಗಿಸುವ ಸಮಗ್ರ ಕಾರ್ಯಕ್ರಮವನ್ನು ಆರಂಭಿಸುವುದಾಗಿ ತಿಳಿಸಿದ್ದಾರೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಚ್‌ಡಿಕೆಯನ್ನು ಸಿಎಂ ಮಾಡ್ತೀವಿ ಎಂದು ವಿಜಯೇಂದ್ರ, ಅಶೋಕ್‌ ಹೇಳಲಿ: ದಿನೇಶ್‌ ಗುಂಡೂರಾವ್‌ ಸವಾಲು

ಬೆಂಗಳೂರು: ನಾವು ಮುಂದಿನ ದಿನಗಳಲ್ಲಿ ಅಧಿಕಾರಕ್ಕೆ ಬಂದರೆ ಎಚ್‌.ಡಿ.ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಿಜಯೇಂದ್ರ ಹಾಗೂ ಆರ್.‌ಅಶೋಕ್‌ ಹೇಳಲಿ…

8 mins ago

ಮನರೇಗಾ ಹೆಸರು ಬದಲಾವಣೆ ಖಂಡಿಸಿ ನಾಳೆ ಬೃಹತ್‌ ಧರಣಿ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮನರೇಗಾ ಯೋಜನೆಯ ಹೆಸರನ್ನು ವಿಬಿ ಜೀ ರಾಮ್‌ ಜೀ ಎಂದು ಬದಲಾವಣೆ ಮಾಡಿದ ಕೇಂದ್ರ ಸರ್ಕಾರದ ನಡೆ ವಿರುದ್ಧ…

12 mins ago

ರಾಜ್ಯಪಾಲರ ವಿರುದ್ಧ ರಾಜ್ಯ ಸರ್ಕಾರ ನಡೆದುಕೊಂಡ ಕ್ರಮ ಸರಿಯಲ್ಲ: ಮಾಜಿ ಮೇಯರ್‌ ಶಿವಕುಮಾರ್‌

ಮೈಸೂರು: ವಿಧಾನಮಂಡಲ ಜಂಟಿ ಅಧಿವೇಶನದ ದಿನದಂದು ರಾಜ್ಯಪಾಲರ ವಿರುದ್ಧ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಂಡ ಕ್ರಮ ಕರ್ನಾಟಕದ ಇತಿಹಾಸದಲ್ಲೇ ನಡೆದ…

16 mins ago

ಮ್ಯಾನ್ಮಾರ್‌ನಲ್ಲಿ ಶೌರ್ಯ ಘರ್ಜನೆ: 9 ಮಂದಿ ಉಗ್ರರ ಸಂಹಾರ

ಮ್ಯಾನ್ಮಾರ್‌ ಗಡಿಯಲ್ಲಿ ಭಾರತೀಯ ಸೇನೆ ನಡೆಸಿದ ಅತ್ಯಂತ ಸಾಹಸಮಯ ಕೋವರ್ಟ್‌ ಆಪರೇಷನ್‌ ವಿವರಗಳು ಈಗ ಬೆಳಕಿಗೆ ಬಂದಿವೆ. ಕಳೆದ ವರ್ಷ…

20 mins ago

ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ವ್ಯಕ್ತಿಯ ಸಜೀವ ದಹನ

ಡಾಕಾ: ಬಾಂಗ್ಲಾದೇಶದಲ್ಲಿ ಮತ್ತೊಬ್ಬ ಹಿಂದೂ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟು ಹಾಕಲಾಗಿದೆ. ಕುಟುಂಬವು ಇದನ್ನು ಯೋಜಿತ ಕೊಲೆ ಎಂದು ಆರೋಪಿಸಿದೆ. ಬಾಂಗ್ಲಾದೇಶದ…

22 mins ago

ಕೌಟುಂಬಿಕ ಕಲಹ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆಗೆ ಶರಣು

ಮೈಸೂರು: ಕೌಟುಂಬಿಕ ಕಲಹದಿಂದ ಬೇಸತ್ತು ಇಬ್ಬರು ಮಕ್ಕಳನ್ನು ತಾಯಿ ಹತ್ಯೆ ಮಾಡಿ, ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೈಸೂರು…

26 mins ago