ದೇಶ- ವಿದೇಶ

ಕೇಂದ್ರ ಸರ್ಕಾರಿ ನೌಕರರಿಗೆ ಗುಡ್‌ನ್ಯೂಸ್‌; ತುಟ್ಟಿ ಭತ್ಯೆ ಹೆಚ್ಚಳ

ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್‌ ನೀಡಿದೆ.

ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡಾ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕೇಂದ್ರ ಸರ್ಕಾರಿ ನೌಕರರ ಶೇಕಡ 3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಈ ವರ್ಷದ ಜುಲೈ 1ರಿಂದಲೇ ಇದು ಪೂರ್ವಾನ್ವಯವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಈ ಮೂಲಕ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಮೂಲ ವೇತನ ಶೇಕಡ 53ರಷ್ಟಾಗಿದ್ದು ಈ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್‌ ಮಾಹಿತಿ ನೀಡಿದ್ದಾರೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಓದುಗರ ಪತ್ರ: ಅರ್ಹರಿಗೆ ರಾಜ್ಯೋತ್ಸವ ಪ್ರಶಸ್ತಿ ನೀಡಲಿ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸಾಧನೆ ಮಾಡಿದವರಿಗೆ ರಾಜ್ಯ ಸರ್ಕಾರ ಪ್ರತಿ ವರ್ಷ ‘ಕನ್ನಡ ರಾಜ್ಯೋತ್ಸವ ಪ್ರಶಸ್ತಿ’ ನೀಡಿ ಗೌರವಿಸುತ್ತದೆ. ಈ…

4 mins ago

ಚಾ. ಬೆಟ್ಟಕ್ಕೆ ಗಂಡಾಂತರ ತರುವ ಕಟ್ಟಡಗಳ ನಿರ್ಮಾಣ ನಿಲ್ಲಿಸಿ

ಮೈಸೂರು: ಚಾಮುಂಡಿಬೆಟ್ಟದ ಸುತ್ತಮುತ್ತ ಇದೀಗ ಬೆಟ್ಟದ ಅಸ್ತಿತ್ವಕ್ಕೆ ಗಂಡಾಂತರ ತರುವ ರೀತಿಯಲ್ಲಿ ಸುಮಾರು ೮ ಅಂತಸ್ತಿನ ಕಾಂಕ್ರೀಟ್ ಕಟ್ಟಡಗಳು ತಲೆ…

14 mins ago

ಚಲನಚಿತ್ರ ವಿಮರ್ಶೆಗಳ ಹೆಸರಿನ ಅನಿಸಿಕೆಗಳೂ ಚಿತ್ರೋದ್ಯಮವೂ

ಇದು ಕಳೆದ ಒಂದು ವರ್ಷದಿಂದೀಚಿನ ಬೆಳವಣಿಗೆ. ಬೇರೆ ರಾಜ್ಯಗಳಲ್ಲಿ ಇದು ನಡೆದಿತ್ತೋ ಏನೋ ಮಾಹಿತಿ ಇಲ್ಲ. ಆದರೆ ಕೇರಳದಲ್ಲಿ ಈ…

38 mins ago

ಜಂಬೂಸವಾರಿ ಮುಗಿದಿದೆ; ʼಅಂಬಾರಿʼಗೆ ಬೇಡಿಕೆ ಏರಿದೆ!

ಮೈಸೂರು: ದಸರಾ ಹಬ್ಬ ಮುಗಿದಿದೆ... ಚಿನ್ನದ ಅಂಬಾರಿ ಹೊತ್ತ ಜಂಬೂಸವಾರಿಯೂ ಸಂಪನ್ನವಾಗಿದೆ. ಆದರೆ, ನಗರದಲ್ಲಿ ಈಗಲೂ ‘ಅಂಬಾರಿ’ಯೊಂದರಲ್ಲಿ ಸಂಚರಿಸಲು ಪ್ರವಾಸಿಗರು…

56 mins ago

ಮಂಡ್ಯ ಟು ಇಂಡಿಯಾ: ಬೃಹತ್‌ ಉದ್ಯೋಗ ಮೇಳ

ಮಂಡ್ಯ: ಕೇಂದ್ರದ ಭಾರೀ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವರು ಹಾಗೂ ಕ್ಷೇತ್ರದ ಸಂಸದರೂ ಆಗಿರುವ ಎಚ್. ಡಿ. ಕುಮಾರಸ್ವಾಮಿ…

2 hours ago

ಮೈಮುಲ್‌: ನಿರೀಕ್ಷೆಗೂ ಮೀರಿ ಕ್ಷೀರಧಾರೆ

ಮೈಸೂರು: ದುಡಿಯಲು ಉದ್ಯೋಗ ಇಲ್ಲದೆ ನಗರ ಪ್ರದೇಶಗಳತ್ತ ಯುವ ಸಮುದಾಯ ವಲಸೆ ಹೋಗುತ್ತಿರುವುದು ಹೆಚ್ಚುತ್ತಿರುವ ನಡುವೆ ಕೃಷಿ ಚಟುವಟಿಕೆಯಲ್ಲಿ ತೊಡಗಿರುವ…

3 hours ago