ನವದೆಹಲಿ: ಬೆಳಕಿನ ಹಬ್ಬ ದೀಪಾವಳಿ ಹಬ್ಬಕ್ಕೂ ಮುನ್ನವೇ ಕೇಂದ್ರ ಸರ್ಕಾರಿ ನೌಕರರಿಗೆ ಕೇಂದ್ರ ಸರ್ಕಾರ ಗುಡ್‌ನ್ಯೂಸ್ ನೀಡಿದೆ.
ಕೇಂದ್ರ ಸರ್ಕಾರವು ಕೇಂದ್ರ ಸರ್ಕಾರಿ ನೌಕರರಿಗೆ ಶೇಕಡಾ.3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಕೇಂದ್ರ ಸರ್ಕಾರಿ ನೌಕರರ ಶೇಕಡ 3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಪ್ರಸ್ತಾವನೆಗೆ ಅನುಮೋದನೆ ನೀಡಲಾಗಿದೆ. ಈ ವರ್ಷದ ಜುಲೈ 1ರಿಂದಲೇ ಇದು ಪೂರ್ವಾನ್ವಯವಾಗಲಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಮೂಲಕ ಕೇಂದ್ರ ಸರ್ಕಾರಿ ನೌಕರರ ತುಟ್ಟಿ ಭತ್ಯೆ ಮೂಲ ವೇತನ ಶೇಕಡ 53ರಷ್ಟಾಗಿದ್ದು ಈ ಬಗ್ಗೆ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಮಾಹಿತಿ ನೀಡಿದ್ದಾರೆ.
ಸಿರಿ ಮೈಸೂರು ಹಿಂದೊಮ್ಮೆ ಕಾಲವೊಂದಿತ್ತು. ಆಗೆಲ್ಲಾ ರಸ್ತೆಯಲ್ಲಿ ಮೋಟಾರು ವಾಹನಗಳ ಸುಳಿವೇ ಇರುತ್ತಿರಲಿಲ್ಲ. ಬಹಳ ಶ್ರೀಮಂತರು ಮಾತ್ರ ಮೋಟಾರು ವಾಹನಗಳನ್ನು…
ಚಿರಂಜೀವಿ ಸಿ.ಹುಲ್ಲಹಳ್ಳಿ ಸತತ ಆರು ಬಾರಿ ಅಂಬಾರಿ ಹೊತ್ತಿದ್ದ ಆನೆ; ಈ ಬಾರಿ ನಿಶಾನೆ ಆನೆಯಾಗಿ ಭಾಗಿಯಾಗುವ ಸಾಧ್ಯತೆ ಮೈಸೂರು:…
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…