ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ.
ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಯಲಿದೆ.
ಪಶ್ಚಿಮ ಬಂಗಾಳ, ಕೇರಳ, ಪುದುಚೇರಿ, ಅಸ್ಸಾಂ, ತಮಿಳುನಾಡು ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟಿಸುವ ಸಾಧ್ಯತೆಯಿದೆ.
ಏಪ್ರಿಲ್‌ನಲ್ಲಿ ಚುನಾವಣೆಗಳು ನಡೆಯುವ ನಿರೀಕ್ಷೆಯಿದ್ದು, ಮೇ ಆರಂಭದಲ್ಲಿ ಫಲಿತಾಂಶಗಳು ಘೋಷಣೆಯಾಗುವ ಸಾಧ್ಯತೆಯಿದೆ.
ಚುನಾವಣಾ ದಿನಾಂಕಗಳನ್ನು ಘೋಷಿಸಿದ ನಂತರ, ರಾಜ್ಯಗಳಾದ್ಯಂತ ಮಾದರಿ ನೀತಿ ಸಂಹಿತೆ ತಕ್ಷಣದಿಂದ ಜಾರಿಗೆ ಬರುತ್ತದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…