ದೇಶ- ವಿದೇಶ

ಕಾರ್ಮಿಕರಿಗೆ ಕನಿಷ್ಠ ವೇತನ ದರ ಹೆಚ್ಚಳ: ಅಕ್ಟೋಬರ್.‌1ರಿಂದ ವೇತನ ಪರಿಷ್ಕರಣೆ

ನವದೆಹಲಿ: ಕೇಂದ್ರ ಸರ್ಕಾರ ಕಾರ್ಮಿಕರಿಗೆ ಕನಿಷ್ಠ ವೇತನ ದರಗಳನ್ನು ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

ವೇರಿಯೆಬಲ್‌ ಡಿಯರ್ನೆಸ್‌ ಅಲೋವೆನ್ಸ್‌ ಪರಿಷ್ಕರಣೆ ಮೂಲಕ ಕೇಂದ್ರ ಸರ್ಕಾರವು ಕನಿಷ್ಠ ವೇತನ ದರ ಹೆಚ್ಚಳ ಘೋಷಣೆ ಮಾಡಿದ್ದು, ಅಕ್ಟೋಬರ್.‌1 ರಿಂದ ಜಾರಿಗೆ ಬರಲಿದೆ.

ಇದರಿಂದ ಕಾರ್ಮಿಕರಿಗೆ ವಿಶೇಷವಾಗಿ ಅಸಂಘಟಿತ ವಲಯದಲ್ಲಿರುವವರಿಗೆ ಆರ್ಥಿಕ ನಿರ್ವಹಣೆಗೆ ಸಹಕಾರಿಯಾಗಲಿದೆ.

ಪರಿಷ್ಕೃತ ವೇತನವು ಕಟ್ಟಡ ಕಾರ್ಮಿಕರು, ಲೋಡಿಂಗ್‌ ಮತ್ತು ಅನ್‌ಲೋಡಿಂಗ್‌, ಕಸ ಗುಡಿಸುವುದು, ಸ್ವಚ್ಛತೆ, ಮನೆಗೆಲಸ, ಗಣಿಗಾರಿಕೆ ಮತ್ತು ಕೃಷಿ ಸೇರಿದಂತೆ ವಿವಿಧ ವಲಯಗಳ ಕಾರ್ಮಿಕರಿಗೆ ಪ್ರಯೋಜನವನ್ನು ನೀಡುತ್ತದೆ.

ಕೌಶಲ್ಯ ಮಟ್ಟಕ್ಕೆ ಅನುಗುಣವಾಗಿ ಕನಿಷ್ಠ ವೇತನ ದರ ಹೆಚ್ಚಿಸಲಾಗಿದೆ. ಕೌಶಲ್ಯರಹಿರ ಅರೆ-ಕುಶಲ, ಕೌಶಲ್ಯ ಮತ್ತು ಹೆಚ್ಚು ನುರಿತ ಮತ್ತು ಇಯತರೇ ವರ್ಗಗಳನ್ನು ಎ, ಬಿ ಮತ್ತು ಸಿ ಎಂದು ವರ್ಗೀಕರಿಸಿ ವೇತನ ಹೆಚ್ಚಳ ಮಾಡಲಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

2 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

4 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

4 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

9 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

9 hours ago

ಓದುಗರ ಪತ್ರ: ಡಿಜಿಟಲ್ ಸಮೀಕ್ಷೆ ರೈತರಿಗೆ ಕಂಟಕ?

ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…

9 hours ago