ನವದೆಹಲಿ: ಅಮೇರಿಕಾ ಮತ್ತು ಇರಾನ್ ನಡುವಿನ ಯುದ್ಧ ಮುಂದುವರಿದಿರುವ ಹಿನ್ನೆಲೆಯಲ್ಲಿ ಎಲ್‌ಪಿಜಿ ಆತಂಕದಲ್ಲಿದ್ದ ಜನರಿಗೆ ಕೇಂದ್ರ ಸರ್ಕಾರ ಮತ್ತೊಂದು ಅಭಯ ನೀಡಿದೆ.
ಈಗಾಗಲೇ ದೇಶದಲ್ಲಿ ಎಲ್‌ಪಿಜಿ ಕೊರತೆ ಇಲ್ಲ ಎಂದು ಹೇಳಿರುವ ಕೇಂದ್ರ ಸರ್ಕಾರವು ಈಗ ಐದು ಕೆಜಿ ಗ್ಯಾಸ್ ಸಿಲಿಂಡರ್‌ಗಳ ಪೂರೈಕೆಯನ್ನು ಹೆಚ್ಚಳ ಮಾಡಿದೆ.
ಎಲ್ಲಾ ಏಜೆನ್ಸಿಗಳಲ್ಲೂ ಐದು ಕೆಜಿ ತೂಕದ ಎಲ್‌ಪಿಜಿ ಸಿಲಿಂಡರ್‌ಗಳು ಲಭ್ಯವಿದೆ. ಸೂಕ್ತ ಗುರುತಿನ ಚೀಟಿ ತೋರಿಸಿ ಗ್ರಾಹಕರು ಸಿಲಿಂಡರ್ ಪಡೆಯಬಹುದು ಎಂದು ಕೇಂದ್ರ ಸರ್ಕಾರ ಹೇಳಿದೆ.
ಮಾಹಿತಿಯ ಪ್ರಕಾರ ಕಳೆದ ಮಾರ್ಚ್.23ರಿಂದ ದೇಶದಲ್ಲಿ ಸುಮಾರು 6.6 ಲಕ್ಷ ಸಿಲಿಂಡರ್‌ಗಳು ಮಾರಾಟವಾಗಿವೆ. ಸದ್ಯ ಈ ಸಣ್ಣ ಸಿಲಿಂಡರ್‌ಗಳು ಮಾರುಕಟ್ಟೆಯಲ್ಲಿ ಲಭ್ಯವಿದ್ದು, ಜನ ಸೂಕ್ತ ದಾಖಲಾತಿ ನೀಡಿ ಗ್ಯಾಸ್ ಏಜೆನ್ಸಿಗಳಿಂದ ಖರೀದಿಸಬಹುದು ಎಂದು ಪೆಟ್ರೋಲಿಯಂ ಸಚಿವಾಲಯ ಹೇಳಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…