ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದಲ್ಲಿ ಒಂದು ದೇಶ, ಇಂದು ಚುನಾವಣೆ ಜಾರಿಗೆ ತರಲು ಸಿದ್ಧತೆ ಮಾಡಿದ್ದು, ಇದೀಗ ಮೂರು ಮಸೂದೆಗಳ ಅನುಷ್ಠಾನಕ್ಕೆ ಜಾರಿಗೆ ತರಲು ಮುಂದಾಗಿದೆ.
ದೇಶದಲ್ಲಿ ಒಂದು ದೇಶ ಒಂದು ಚುನಾವಣೆ ಜಾರಿ ಮಾಡಲು ಬಿಜೆಪಿ ಸರ್ಕಾರ ಮುಂದಾಗಿದ್ದು, ಯೋಜನೆ ಅನುಷ್ಠಾನಕ್ಕಾಗಿ ಒಂದು ಮಸೂದೆ ಹಾಗೂ ಸಂವಿಧಾನ ತಿದ್ದುಪಡಿಗೆ ಸಂಬಂಧಿಸಿದಂತೆ ಎರಡು ಮಸೂದೆಗಳನ್ನು ಮಂಡಿಸಲು ಸರ್ಕಾರ ತೀರ್ಮಾನ ಕೈಗೊಂಡಿದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಸಮಿತಿಯು ರಾಷ್ಟ್ರದಲ್ಲಿ ಒಂದು ದೇಶ, ಒಂದು ಚುನಾವಣೆ ನಡೆಸುವುದಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಕೇಂದ್ರ ಸರ್ಕಾರದ ಮುಂದೆ ಸಲ್ಲಿಸಿದ್ದ ಶಿಫಾರಸ್ಸು ಜಾರಿಗೆ ತರಲು ಮುನ್ನುಡಿ ಬರೆದಿದೆ.
ಹನೂರು: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ 9 ಜನರು ಗಾಯಗೊಂಡಿರುವ ಘಟನೆ ಹನೂರು ಪಟ್ಟಣದ ಹೊರವಲಯದ ಮಹದೇಶ್ವರ ಐಟಿಐ ಕಾಲೇಜು…
ಹನೂರು : ಕ್ಷೇತ್ರದ ಅಧಿದೇವತೆ ಮಲೆ ಮಾದೇಶ್ವರ ಸ್ವಾಮಿ ಕೃಪೆಯಿಂದಲೇ ಈ ಬಾರಿ ಉತ್ತಮ ಮಳೆಯಾಗಿ, ಬರಗಾಲದಿಂದ ಕಂಗೆಟ್ಟಿದ್ದ ರೈತರ…
‘ಜಗವೆ ಕೊಂಡಾಡುವ ಹಾಗೆ’ ಕರುನಾಡ ಕಂಬನಿ, ಜನಮನದ ನಾಡಿ ಅರ್ಜುನನಿಗೆ ಅಶ್ರುತರ್ಪಣೆ ಅಭಿಮಾನದ ಅಭಿಮನ್ಯುಗೆ ಹೃದಯದ ಅಭಿನಂದನೆ ಅಂಬಾರಿಯ ಹೊತ್ತು…
ಪರೀಕ್ಷಾ ಸಮಯದಲ್ಲಿ ಬಹುತೇಕ ಜೆರಾಕ್ಸ್ ಅಂಗಡಿಗಳ ಮುಂದೆ ವಿದ್ಯಾರ್ಥಿಗಳ ದಂಡೇ ನೆರೆದಿರುತ್ತದೆ. ಪರೀಕ್ಷಾ ಸಮಯದಲ್ಲಿ ನೋಟ್ಸ್‌ಗಳನ್ನು ಜೆರಾಕ್ಸ್ ಮಾಡಿಸಲು ಬರುವವರಿಗಿಂತ…
ಮೈಸೂರು ವಿಶ್ವವಿದ್ಯಾಲಯದ ಮಾನಸಗಂಗೋತ್ರಿ ಆವರಣದಲ್ಲಿ ಕಳೆದ ಕೆಲವು ದಿನಗಳಿಂದ ೨೦೨೬ರ ದಸರಾ ಮಹೋತ್ಸವದ ಕಾರ್ಯಕ್ರಮದಲ್ಲಿ ಪ್ರಮುಖವಾಗಿ ಗುರುತಿಸಿಕೊಂಡಿರುವ ಯುವ ಸಂಭ್ರಮ…
ಸಾಮಾಜಿಕ ಭದ್ರತೆಯ ಒಂದು ಭಾಗವಾದ ನೌಕರರ ಭವಿಷ್ಯ ನಿಧಿ ವ್ಯಾಪ್ತಿಗೆ ಒಳಪಡುವ ನೌಕರರ ವೇತನ ಮಿತಿಯನ್ನು ೧೫ ಸಾವಿರ ರೂಪಾಯಿಗಳಿಂದ…