ದೇಶ- ವಿದೇಶ

ಚಾಂಪಿಯನ್‌ ಟ್ರೋಫಿ-2025: ಟಾಸ್‌ ಗೆದ್ದ ಪಾಕ್‌ ಬ್ಯಾಟಿಂಗ್‌ಗೆ ಆಯ್ಕೆ

ದುಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ನಡೆಯಲಿರುವ ಹೈವೋಲ್ಟೇಜ್‌ ಪಂದ್ಯಕ್ಕೆ ದುಬೈ ಅಂತಾರಾಷ್ಟ್ರೀಯ ಕ್ರೀಡಾಂಗಣ ಸಜ್ಜಾಗಿದ್ದು, ಕೆಲವೇ ನಿಮಿಷಗಳಲ್ಲಿ ಪಂದ್ಯ ಪ್ರಾರಂಭವಾಗಲಿದೆ. ಈ ಪಂದ್ಯದಲ್ಲಿ ಮೊದಲಿಗೆ ಟಾಸ್‌ ಗೆದ್ದಿರುವ ಪಾಕ್‌ ತಂಡದ ನಾಯಕ ರಿಜ್ವಾನ್‌ ಅವರು ಬ್ಯಾಟಿಂಗ್‌ಗೆ ಆಯ್ಕೆ ಮಾಡಿಕೊಂಡಿದ್ದಾರೆ.

ದುಬೈನ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ಇಂದು(ಫೆಬ್ರವರಿ.23) ನಡೆಯಲಿರುವ ಐಸಿಸಿ ಚಾಂಪಿಯನ್‌ ಟ್ರೋಫಿ-2025 ಪಂದ್ಯದಲ್ಲಿ ಭಾರತ ಹಾಗೂ ಪಾಕಿಸ್ತಾನದ ಕ್ರಿಕೆಟ್‌ ತಂಡಗಳು ಮುಖಾಮುಖಿಯಾಗಿವೆ. ಈ ಪಂದ್ಯದಲ್ಲಿ ಪಾಕಿಸ್ತಾನ ತಂಡ ಬ್ಯಾಟಿಂಗ್‌ ಮಾಡಿದರೆ, ಭಾರತದ ಕ್ರಿಕೆಟ್‌ ಆಟಗಾರ ರೋಹಿತ್‌ ಶರ್ಮಾ ನಾಯಕತ್ವದ ಟೀಂ ಇಂಡಿಯಾ ತಂಡ ಫೀಲ್ಡಿಂಗ್‌ಗೆ ಇಳಿದಿದೆ.

ಅರ್ಚನ ಎಸ್‌ ಎಸ್

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago