ದೇಶ- ವಿದೇಶ

ಹರ ಹರ ಮಹಾದೇವ ಘೋಷಣೆಯೊಂದಿಗೆ ಚಾರ್‌ ಧಾಮ್‌ ಯಾತ್ರೆ ಆರಂಭ

ಉತ್ತರಾಖಂಡ್:‌ ಇಲ್ಲಿನ ಪವಿತ್ರ ಚಾರ್‌ ಧಾಮ್‌ ಯಾತ್ರೆ ಇಂದಿನಿಂದ ಅಧಿಕೃತವಾಗಿ ಪ್ರಾರಂಭವಾಗಿದೆ. ಭಕ್ತರ ದರ್ಶನಕ್ಕಾಗಿ ಕೇದಾರನಾಥ ದೇವಾಲಯದ ದ್ವಾರಗಳನ್ನು ಇಂದು ಬೆಳಿಗ್ಗೆ ತೆರೆಯಲಾಯಿತು.

ಆರುತಿಂಗಳ ಸುದೀರ್ಘ ಕಾಯುವಿಕೆಯ ನಂತರ ವೈದಿಕ ಮಂತ್ರಘೋಷಗಳೊಂದಿಗೆ ಬಾಬಾ ಕೇದಾರನಾಥ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಭಾರತ ಮತ್ತು ವಿಶ್ವದ ಮೂಲೆ ಮೂಲೆಗಳಿಂದ ಸಾವಿರಾರು ಭಕ್ತರು ಈ ಪವಿತ್ರ ಕ್ಷಣಕ್ಕೆ ಸಾಕ್ಷಿಯಾದರು. ಇಡೀ ದೇವಾಲಯದ ಆವರಣ ಜೈ ಶ್ರೀ ಕೇದಾರ್‌ ಮತ್ತು ಹರ ಹರ ಮಹಾದೇವ ಎಂಬ ನಾಮಸ್ಮರಣೆಯಿಂದ ಮೊಳಗಿತು.

ಈ ವರ್ಷ ಕೇದಾರನಾಥ ದರ್ಶನಕ್ಕಾಗಿ ಈಗಾಗಲೇ 4.50 ಲಕ್ಷಕ್ಕೂ ಹೆಚ್ಚು ಜನರು ನೋಂದಾಯಿಸಿಕೊಂಡಿದ್ದಾರೆ.

ಆನ್‌ಲೈನ್‌ ನೋಂದಣಿ ಮಾಡಿಕೊಂಡವರಿಗೆ ಮಾತ್ರ ಯಾತ್ರೆಗೆ ಅನುಮತಿ ನೀಡಲಾಗುತ್ತಿದೆ. ಹೆಲಿಕಾಪ್ಟರ್‌ ಬುಕ್ಕಿಂಗ್‌ ಮತ್ತು ಟ್ರೆಕ್ಕಿಂಗ್‌ ನಿಯಮಗಳ ವಿವರಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ಲಭ್ಯವಿದೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

5 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

5 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

7 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

9 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

12 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

12 hours ago