ದೇಶ- ವಿದೇಶ

ಛತ್ತೀಸ್‌ಗಢ ವಿದ್ಯುತ್‌ ಸ್ಥಾವರ ಸ್ಫೋಟ ದುರಂತ: ಸಾವಿನ ಸಂಖ್ಯೆ 14ಕ್ಕೆ ಏರಿಕೆ

ರಾಯಪುರ: ಛತ್ತೀಸ್‌ಗಢದ ಶಕ್ತಿ ಜಿಲ್ಲೆಯ ವಿದ್ಯುತ್‌ ಸ್ಥಾವರದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿಕೆಯಾಗಿದೆ.

ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ಮುಗಿದ ನಂತರ ದುರಂತದಲ್ಲಿ ಸಾವನ್ನಪ್ಪಿದವರ ಸಂಖ್ಯೆ 14ಕ್ಕೆ ಏರಿದೆ.

ಘಟನೆ ಬಗ್ಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ದುಃಖ ವ್ಯಕ್ತಪಡಿಸಿದ್ದು, ವಿದ್ಯುತ್ ಸ್ಥಾವರದಲ್ಲಿ ಜನರು ಸಾವನ್ನಪ್ಪಿದ ಬಗ್ಗೆ ತಿಳಿದು ನನಗೆ ತುಂಬಾ ದುಃಖವಾಯಿತು. ಈ ದುರಂತದಲ್ಲಿ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು. ಗಾಯಾಳುಗಳು ಶೀಘ್ರದಲ್ಲೇ ಚೇತರಿಸಿಕೊಳ್ಳಲಿ ಎಂದು ಪ್ರಾರ್ಥಿಸಿದರು.

ಘಟನೆಯ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದು, ಪರಿಹಾರ ಘೋಷಣೆ ಮಾಡಿದ್ದಾರೆ. ಮೃತರ ಕುಟುಂಬಗಳಿಗೆ ಪಿಎಂಎನ್‌ಆರ್‌ಎಫ್‌ನಿಂದ 2 ಲಕ್ಷ ರೂ ಪರಿಹಾರ ನೀಡಲಾಗುವುದು. ಗಾಯಾಳುಗಳಿಗೆ 50,000 ರೂ ನೀಡಲಾಗುವುದು ಎಂದು ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ.

 

 

ಆಂದೋಲನ ಡೆಸ್ಕ್

Recent Posts

ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು: ಸಚಿವ ಯತೀಂದ್ರ ಸಿದ್ದರಾಮಯ್ಯ

ಮೈಸೂರು: ರಾಜ್ಯದಲ್ಲಿ ನಡೆಯುತ್ತಿರುವ ಎಸ್ಐಆರ್ ಪ್ರಕ್ರಿಯೆ ರದ್ದಾಗಬೇಕು ಎಂದು ಸಚಿಚ ಯತೀಂದ್ರ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಬಗ್ಗೆ ಮೈಸೂರಿನಲ್ಲಿಂದು ಸುದ್ದಿಗಾರರ…

10 hours ago

ನಾಡಹಬ್ಬ ಮೈಸೂರು ದಸರಾ: ಸಂಪ್ರದಾಯದಂತೆ ಪ್ರಮೋದಾ ದೇವಿ ಒಡೆಯರ್ ಗೆ ಆಹ್ವಾನ

ಮೈಸೂರು: ಮೈಸೂರು ದಸರಾ ಮಹೋತ್ಸವ ರಂಗೇರುತ್ತಿದೆ. ರಾಜವಂಶಸ್ಥರಾದ ಪ್ರಮೋದಾ ದೇವಿ ಒಡೆಯರ್ ಅವರಿಗೆ ದಸರಾಗೆ ಆಹ್ವಾನಿಸಲಾಗಿದೆ. ಈ ಬಗ್ಗೆ ಮಾತನಾಡಿದ…

10 hours ago

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಬಿದ್ದ ಮರ: ಕೂದಲೆಳೆಯಲ್ಲಿ ಪಾರಾದ ಚಾಲಕ

ಕೊಡಗು: ಭಾರೀ ಗಾಳಿ ಮಳೆಗೆ ಪಿಕಪ್ ವಾಹನದ ಮೇಲೆ ಮರ ಬಿದ್ದಿದ್ದು, ಕೂದಲೆಳೆ ಅಂತರದಲ್ಲಿ ಚಾಲಕ ಪಾರಾಗಿದ್ದಾನೆ. ಕೂಡುಮಂಗಳೂರು ದೊಡ್ಡಮ್ಮತಾಯಿ…

17 hours ago

ಓದುಗರ ಪತ್ರ: ಗೊಬ್ಬಳಿ ಮರ ಬಸ್‌ನಿಲ್ದಾಣದ ಆವರಣ ಸ್ವಚ್ಛವಾಗಿರಲಿ

ಸಾಂಸ್ಕೃತಿಕ ನಗರಿ ಮೈಸೂರಿನ ದಕ್ಷಿಣ ಭಾಗದ ಜೆ. ಪಿ. ನಗರದ ಅಕ್ಕಮಹಾದೇವಿ ರಸ್ತೆಯ ಗೊಬ್ಬಳಿ ಮರ ಬಸ್ ನಿಲ್ದಾಣವು ಪ್ರತಿನಿತ್ಯ…

17 hours ago

ಓದುಗರ ಪತ್ರ: ಮಹಾತ್ಮರ ರಾಮರಾಜ್ಯದ ಕಲ್ಪನೆಯ ಸಂದೇಶ ಸಾಕಾರಗೊಳ್ಳಲಿ

ಗಾಂಧಿ ಜಯಂತಿಯಾದ ಅ.೨ರಂದು ದೇಶಾದ್ಯಂತ ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ನೆನೆಯಲಾಗುತ್ತದೆ. ಬಾಪು ಎಂದೇ ಕರೆಯಲ್ಪಡುವ ಗಾಂಧೀಜಿ ಈ ದೇಶದ ಸ್ವಾತಂತ್ರಕ್ಕಾಗಿ…

17 hours ago

ಓದುಗರ ಪತ್ರ: ಇಬ್ಬರು ಮಹಾನ್ ನಾಯಕರ ಆಶಯ ಮುಂದಿನ ಪೀಳಿಗೆಗೆ ದಾಟಿಸಲಿ

ದೇಶದ ಇತಿಹಾಸದಲ್ಲಿ ಅಕ್ಟೋಬರ್ ೨ಕ್ಕೆ ವಿಶೇಷವಾದ ಸ್ಥಾನವಿದೆ. ಈ ದಿನ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಜನ್ಮದಿನದ ಜೊತೆಗೆ, ಭಾರತದ ಮಾಜಿ…

17 hours ago