ದೇಶ- ವಿದೇಶ

ಭೀಕರ ರಾಗಸಾ ಸೈಕ್ಲೋನ್‌ಗೆ ತತ್ತರಿಸಿದ ಚೀನಾ: ಈವರೆಗೆ 17 ಮಂದಿ ಬಲಿ

ಹಾಂಗ್‌ ಕಾಂಗ್:‌ ಚೀನಾದ ತೈವಾನ್‌ನಲ್ಲಿ ಬೀಸುತ್ತಿರುವ ರಾಗಸಾ ಚಂಡಮಾರುತವು ಈವರೆಗೆ ಕನಿಷ್ಠ 17 ಮಂದಿಯನ್ನು ಬಲಿ ತೆಗೆದುಕೊಂಡಿದೆ.

ನಿನ್ನೆಯಷ್ಟೇ ಚೀನಾಕ್ಕೆ ಅಪ್ಪಳಿಸಿದ ಚಂಡಮಾರುತವು ಭಾರೀ ವಿನಾಶವನ್ನು ಉಂಟುಮಾಡಿದೆ. ಹಾಂಗ್‌ ಕಾಂಗ್‌ ವಾಯು ವಿಹಾದ ಮೇಲೆ ದೀಪಸ್ತಂಭಗಳಿಗಿಂಯ ಎತ್ತರದ ಅಲೆಗಳು ಬೀಸಿದ ಪರಿಣಾಮ ತೈವಾನ್‌ ಮತ್ತು ಫಿಲಿಫೈನ್ಸ್‌ನಲ್ಲಿ ಮಾರಕ ಹಾನಿ ಉಂಟಾಗಿದೆ.

ಇದನ್ನು ಓದಿ : ಚೀನಾದಲ್ಲಿ 7.2 ರಷ್ಟು ಭೂಕಂಪ: ರಾಷ್ಟ್ರ ರಾಜಧಾನಿಯಲ್ಲೂ ಕಂಪನ ಅನುಭವ

ಪ್ರವಾಹದ ತೀವ್ರತೆಗೆ ರಸ್ತೆಗಳು ಕೊಚ್ಚಿ ಹೋಗಿದ್ದು, ನೂರಾರು ವಾಹನಗಳು ಕೂಡ ನೀರುಪಾಲಾಗಿವೆ. ಈವರೆಗೆ ಪ್ರವಾಹಕ್ಕೆ ಸಿಲುಕಿ 17 ಮಂದಿ ಸಾವನ್ನಪ್ಪಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ.

ದಕ್ಷಿಣ ಚೀನಾದ ಆರ್ಥಿಕ ಶಕ್ತಿ ಕೇಂದ್ರವಾದ ಗುವಾಂಗ್‌ ಡಾಂಗ್‌ ಪ್ರಾಂತ್ಯದಾದ್ಯಂತ 20 ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳಾಂತರಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಆಂದೋಲನ ಡೆಸ್ಕ್

Recent Posts

ಮಾರ್ಚ್.12ಕ್ಕೆ ಕನ್ನಡ ಶಾಲೆಗಳ ಬಂದ್‌ಗೆ ವಾಟಾಳ್‌ ನಾಗರಾಜ್‌ ಕರೆ

ಮೈಸೂರು: ರಾಜ್ಯ ಬಜೆಟ್‌ನಲ್ಲಿ ಕನ್ನಡ ಶಾಲೆಗಳನ್ನು ಕಡೆಗಣನೆ ಮಾಡಿದ್ದಾರೆ ಎಂದು ಆರೋಪಿಸಿ ಕನ್ನಡಪರ ಹೋರಾಟಗಾರ ವಾಟಾಳ್‌ ನಾಗರಾಜ್‌ ಅವರು ಮಾರ್ಚ್.‌12ರಂದು…

18 mins ago

ಮಕ್ಕಳಿಗೆ ಮೊಬೈಲ್‌ ನಿಷೇಧ ಸರಿಯಲ್ಲ: ವಾಟಾಳ್‌ ನಾಗರಾಜ್‌ ಕಿಡಿ

ಮೈಸೂರು: ಮಕ್ಕಳಿಗೆ ಮೊಬೈಲ್‌ ಬಳಕೆ ನಿಷೇಧ ಸರಿಯಲ್ಲ. ಸರ್ಕಾರದ ನಡೆಯನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ ಎಂದು ಕನ್ನಡಪರ ಹೋರಾಟಗಾರ ವಾಟಾಳ್‌…

43 mins ago

ಟ್ರಂಪ್‌ ಜೊತೆ ಸೇರಿಕೊಂಡು ಮೋದಿ ನಮ್ಮ ದೇಶ ಹಾಳು ಮಾಡುತ್ತಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ಕಲಬುರ್ಗಿ: ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಮೋದಿ ಮೂಗು ಹಿಡಿದುಕೊಂಡು ಕಂಟ್ರೋಲ್‌ ಮಾಡುತ್ತಿದ್ದಾನೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ…

57 mins ago

ಮಲಗಿದ್ದ ವೇಳೆ ಹೃದಯಾಘಾತ: ಆರೋಗ್ಯ ಇಲಾಖೆ ನೌಕರ ಸಾವು

ಹಾಸನ: ಹೃದಯಾಘಾತದಿಂದ ಆರೋಗ್ಯ ಇಲಾಖೆ ನೌಕರ ಸಾವನ್ನಪ್ಪಿರುವ ಘಟನೆ ಹಾಸನ ಹೊರವಲಯದ ಗವೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ದೇವಾನಂದ್‌ ಎಂಬುವವರೇ ಮೃತಪಟ್ಟ…

1 hour ago

ಉಡುತೊರೆ ಹಳ್ಳ ಜಲಾಶಯ ಕಾಮಗಾರಿಗೆ ಸಿಎಂ ಅನುಮೋದನೆ: ಮಲೆ ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದ ಶಾಸಕ ಎಂ.ಆರ್.ಮಂಜುನಾಥ್‌

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಉಡುತೊರೆ ಹಳ್ಳ ಜಲಾಶಯ ಏತ ನೀರಾವರಿ ಯೋಜನೆ ಹಾಗೂ…

2 hours ago

ಮತ್ತೆ ಇರಾನ್‌ನ ನಾಲ್ಕು ತೈಲ ಘಟಕಗಳನ್ನು ಉಡೀಸ್‌ ಮಾಡಿದ ಅಮೇರಿಕಾ

ಟೆಹರಾನ್:‌ ಇರಾನ್‌ ಮೇಲೆ ಇಸ್ರೇಲ್‌ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ. ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ…

2 hours ago