Mysore
22
overcast clouds

Social Media

ಶನಿವಾರ, 17 ಅಕ್ಟೋಬರ್ 2026
Light
Dark

ಚೀನಾ: ಲಾಕ್‌ಡೌನ್ ವಿರುದ್ಧ ಜನಾಕ್ರೋಶ

ಬೀಜಿಂಗ್: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಏರುತ್ತಿದ್ದಂತೆೆಯೇ, ಲಾಕ್‌ಡೌನ್ ಕ್ರಮ ವಿರುದ್ಧ ಜನರ ಪ್ರತಿಭಟನೆಯೂ ತೀವ್ರಗೊಂಡಿದೆ. ಚೀನಾದ ಷಿನ್ಸಿಯಾಂಗ್‌ ವಲಯದಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ನಾಗರಿಕರು ‘ಲಾಕ್‌ಡೌನ್ ಅಂತ್ಯಗೊಳಿಸಿ’ ಎಂಬ ಘೋಷಣೆ ಕೂಗುತ್ತಾ ಪ್ರತಿಭಟಿಸಿದರು.
ಗಾಳಿಯಲ್ಲಿ ಮುಷ್ಟಿ ಬೀಸುತ್ತಾ, ರಾಷ್ಟ್ರಗೀತೆುಂನ್ನು ಹಾಡುತ್ತಾ ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತ ವಿಡಿೊಂಗಳು ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿವೆ. ವಿವಿಧೆಡೆ ವಿಧಿಸಿರುವ ಲಾಕ್‌ಡೌನ್ ನಿರ್ಬಂಧದಿಂದ ನಮಗೆ ಮುಕ್ತಿ ನೀಡಿ ಎಂದು ಆಗ್ರಹಪಡಿಸಿದ್ದಾರೆ. ಜನರಿಗೆ ಮನೆಯಿಂದ ಹೊರಬರದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!