ಬೀಜಿಂಗ್: ಚೀನಾದಲ್ಲಿ ಕೋವಿಡ್ ಪ್ರಕರಣಗಳು ಏರುತ್ತಿದ್ದಂತೆೆಯೇ, ಲಾಕ್‌ಡೌನ್ ಕ್ರಮ ವಿರುದ್ಧ ಜನರ ಪ್ರತಿಭಟನೆಯೂ ತೀವ್ರಗೊಂಡಿದೆ. ಚೀನಾದ ಷಿನ್ಸಿಯಾಂಗ್ ವಲಯದಲ್ಲಿ ಭಾರಿ ಸಂಖ್ಯೆಯಲ್ಲಿ ಸೇರಿದ್ದ ನಾಗರಿಕರು ‘ಲಾಕ್‌ಡೌನ್ ಅಂತ್ಯಗೊಳಿಸಿ’ ಎಂಬ ಘೋಷಣೆ ಕೂಗುತ್ತಾ ಪ್ರತಿಭಟಿಸಿದರು.
ಗಾಳಿಯಲ್ಲಿ ಮುಷ್ಟಿ ಬೀಸುತ್ತಾ, ರಾಷ್ಟ್ರಗೀತೆುಂನ್ನು ಹಾಡುತ್ತಾ ಜನರು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಈ ಕುರಿತ ವಿಡಿೊಂಗಳು ಜಾಲತಾಣದಲ್ಲಿ ಸಾಕಷ್ಟು ಹರಿದಾಡುತ್ತಿವೆ. ವಿವಿಧೆಡೆ ವಿಧಿಸಿರುವ ಲಾಕ್‌ಡೌನ್ ನಿರ್ಬಂಧದಿಂದ ನಮಗೆ ಮುಕ್ತಿ ನೀಡಿ ಎಂದು ಆಗ್ರಹಪಡಿಸಿದ್ದಾರೆ. ಜನರಿಗೆ ಮನೆಯಿಂದ ಹೊರಬರದಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಚಾಮರಾಜನಗರ: ತಾಲ್ಲೂಕಿನ ವೀರನಪುರ ಸಮೀಪವಿರುವ ಕರಿಕಲ್ಲು ಕ್ವಾರಿಯೊಂದರಲ್ಲಿ ಟಿಪ್ಪರ್ ಮಗುಚಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿರುವ ಘಟನೆ ನಡೆದಿದೆ.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಂಜಾರ ಸಮುದಾಯದ ಜನತೆಗೆ ಒಳ ಮೀಸಲಾತಿಯಲ್ಲಿ ಆಗಿರುವ ಅನ್ಯಾಯದ ಬಗ್ಗೆ…
ಹುಬ್ಬಳ್ಳಿ: ಹನ್ನೊಂದು ವರ್ಷಗಳ ಬಳಿಕ ಚಾಂಪಿಯನ್ ಪಟ್ಟಕ್ಕೇರುವ ಕರ್ನಾಟಕದ ಕನಸು ನನಸಾಗಲಿಲ್ಲ. ಇದೇ ಮೊದಲ ಬಾರಿಗೆ ಫೈನಲ್‌ಗೆ ಬಂದು, ಜಮ್ಮು-ಕಾಶ್ಮೀರ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಹನೂರು ತಾಲೂಕು ಕೇಂದ್ರದಲ್ಲಿ ವಿಭಾಗಿಯ ಮಟ್ಟದ ಸೇವಾಲಾಲ್ ಜಯಂತಿ ಕಾರ್ಯಕ್ರಮವನ್ನು…
ಬೆಂಗಳೂರು: ಹಣೆ ಬರಹದಲ್ಲಿ ಬರೆದಿದ್ದರೆ ನನ್ನ ಅಣ್ಣ ಸಿಎಂ ಆಗುತ್ತಾರೆ ಎಂದು ಮಾಜಿ ಸಂಸದ ಡಿ.ಕೆ.ಸುರೇಶ್ ಹೇಳಿಕೆ ನೀಡಿದ್ದಾರೆ. ಈ…
ಹೇಮಂತ್‌ಕುಮಾರ್ ಮಂಡ್ಯ: ನಗರದ ಹಲವಾರು ಬಡಾವಣೆಗಳಲ್ಲಿನ ರಸ್ತೆಗಳು ಸಾರ್ವಜನಿಕ ಮೂತ್ರಾಲಯವಾಗಿ ಮೂಗುಮುಚ್ಚಿಕೊಂಡು ಸಂಚರಿಸಬೇಕಾದ ಪರಿಸ್ಥಿತಿಯನ್ನು ಕಾಣುತ್ತಿದ್ದೇವೆ. ಎಲ್ಲೆಂದರಲ್ಲಿ ಕಸ ಎರಚಾಡುತ್ತ…