ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್ 12ರಂದು ದೆಹಲಿಗೆ ಆಗಮಿಸಲಿರುವ ಜಿನ್‌ಪಿಂಗ್, ಸೆಪ್ಟೆಂಬರ್ 12 ಹಾಗೂ 13ರಂದು ನಡೆಯಲಿರುವ ಬ್ರಿಕ್ಸ್ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.
ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಹಾಗೂ ಕ್ಸಿ ಜಿನ್‌ಪಿಂಗ್ ನಡುವೆ ಭೇಟಿಯಾಗುವ ಸಾಧ್ಯತೆ ಇದ್ದು, ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಹಾಗೂ ಮಹತ್ವದ ವಿಚಾರಗಳ ಕುರಿತು ಮಾತುಕತೆ ನಡೆಯುವ ಸಾಧ್ಯತೆ ಇದೆ.
ಗಡಿ ವಿವಾದ ಸೇರಿದಂತೆ ಹಲವು ವಿಚಾರಗಳಲ್ಲಿ ಭಾರತ-ಚೀನಾ ನಡುವೆ ಭಿನ್ನಾಭಿಪ್ರಾಯಗಳಿರುವ ಹಿನ್ನೆಲೆಯಲ್ಲಿ, ಮೋದಿ-ಜಿನ್‌ಪಿಂಗ್ ಭೇಟಿ ಸಾಕಷ್ಟು ಮಹತ್ವ ಪಡೆದುಕೊಂಡಿದೆ. 7 ವರ್ಷಗಳ ಬಳಿಕ ಚೀನಾ ಅಧ್ಯಕ್ಷರ ಭಾರತ ಪ್ರವಾಸ ಉಭಯ ದೇಶಗಳ ಸಂಬಂಧದಲ್ಲಿ ಹೊಸ ಬೆಳವಣಿಗೆಗೆ ಕಾರಣವಾಗುತ್ತದೆಯೇ ಎಂಬ ಕುತೂಹಲ ಮೂಡಿಸಿದೆ.
ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್ ಒಡೆಯರ್ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…
ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…
ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…
ಮುಂಗಾರು ಬೆಳೆ ಸಮೀಕ್ಷೆಗೆ ಮೊಬೈಲ್ ಆಪ್ ಕಡ್ಡಾಯಗೊಳಿಸಿರುವುದು ತಾಂತ್ರಿಕವಾಗಿ ಉತ್ತಮ ಹೆಜ್ಜೆಯಾದರೂ, ವಾಸ್ತವದಲ್ಲಿ ಇದು ರೈತರಿಗೆ ಕಂಟಕವಾಗುತ್ತಿದೆ. ರಾಜ್ಯದಲ್ಲಿ ಶೇ.೮೦ಕ್ಕೂ…
ಡಾ. ಕೆ. ಪಿ. ಸಿದ್ಧಲಿಂಗಸ್ವಾಮಿ, ಸಂಶೋಧಕರು, ಸಿಎಸ್‌ಎಸ್‌ಐ, ಮಂಗಳೂರು ವಿಶ್ವವಿದ್ಯಾನಿಲಯ ಸೆಪ್ಟೆಂಬರ್ ೧೦ ವಿಶ್ವ ಆತ್ಮಹತ್ಯೆ ತಡೆ ದಿನ. ಇದು…
ಎಸ್.ಎಸ್.ಭಟ್ ಕೃಷ್ಣಾಪುರ-ದೊಡ್ಡಹುಂಡಿ ಗ್ರಾಮಗಳ ನಡುವೆ ವಿವಾದ ನಂಜನಗೂಡು: ಕೆರೆ ನೀರಿನ ವಿಚಾರವಾಗಿ ನಂಜನಗೂಡು ತಾಲ್ಲೂಕಿನ ಕೃಷ್ಣಾಪುರ ಹಾಗೂ ಗುಂಡ್ಲುಪೇಟೆ ತಾಲ್ಲೂಕಿನ…