ಬಾಂಗ್ಲಾದೇಶ : ತಾನು ವೈಯಕ್ತಿಕವಾಗಿ ಭಾರತದ ಬಹಳ ದೊಡ್ಡ ಅಭಿಮಾನಿ ಎಂದು ಚೀನಾದ ಹಿರಿಯ ರಾಜತಾಂತ್ರಿಕ ಲಿ ಜಿಮಿಂಗ್ ಹೇಳಿದ್ದಾರೆ. ಆರ್ಥಿಕ ಮತ್ತು ಭೂ ರಾಜಕೀಯ ವಿವಾದಗಳನ್ನು ಬಗೆಹರಿಸಿಕೊಳ್ಳಲು ಭಾರತ ಮತ್ತು ಚೀನಾ ನಿಕಟವಾಗಿ ಕೆಲಸ ಮಾಡಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಚೀನಾದ ತಾನು ವೈಯಕ್ತಿಕವಾಗಿ ಭಾರತದ ಬಹಳ ದೊಡ್ಡ ಅಭಿಮಾನಿ ಎಂದು ಚೀನಾದ ಹಿರಿಯ ರಾಜತಾಂತ್ರಿಕ ಲಿ ಜಿಮಿಂಗ್ ಹೇಳಿದ್ದಾರೆ. ಆರ್ಥಿಕ ಮತ್ತು ಭೂ ರಾಜಕೀಯ ವಿವಾದಗಳನ್ನು ಬಗೆಹರಿಸಿಕೊಳ್ಳಲು ಭಾರತ ಮತ್ತು ಚೀನಾ ನಿಕಟವಾಗಿ ಕೆಲಸ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ತಾವು ಭಾರತದ ಬಹು ದೊಡ್ಡ ಅಭಿಮಾನಿ ಎಂದು ಬಾಂಗ್ಲಾದೇಶದಲ್ಲಿನ ಚೀನಾದ ರಾಯಭಾರಿ ಲಿ ಜಿಮಿಂಗ್ ಹೇಳಿದ್ದು, ಭಾರತದಲ್ಲಿನ ಚೀನಾ ರಾಯಭಾರಿ ಸುನ್ ವೀಡಾಂಗ್ ಬೀಳ್ಕೊಡುಗೆ ವೇಳೆ ಸಚಿವ ಎಸ್ ಜೈಶಂಕರ್ ಅವರು ಭಾರತ- ಚೀನಾ ಸಂಬಂಧದ ಬಗ್ಗೆ ತೀಕ್ಷ್ಣ ಹೇಳಿಕೆ ನೀಡಿದ ಬೆನ್ನಲ್ಲೇ ಅವರು ಈ ರೀತಿ ಹೇಳಿದ್ದಾರೆ.
ತಾನು ವೈಯಕ್ತಿಕವಾಗಿ ಭಾರತದ ಬಹಳ ದೊಡ್ಡ ಅಭಿಮಾನಿ ಎಂದು ಚೀನಾದ ಹಿರಿಯ ರಾಜತಾಂತ್ರಿಕ ಲಿ ಜಿಮಿಂಗ್ ಹೇಳಿದ್ದಾರೆ. ಆರ್ಥಿಕ ಮತ್ತು ಭೂ ರಾಜಕೀಯ ವಿವಾದಗಳನ್ನು ಬಗೆಹರಿಸಿಕೊಳ್ಳಲು ಭಾರತ ಮತ್ತು ಚೀನಾ ನಿಕಟವಾಗಿ ಕೆಲಸ ಮಾಡಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.