ದೇಶ- ವಿದೇಶ

ನಾನು ಭಾರತದ ದೊಡ್ಡ ಅಭಿಮಾನಿ : ಚೀನಾದ ಲಿ ಜಿಮಿಂಗ್

ಬಾಂಗ್ಲಾದೇಶ  : ತಾನು ವೈಯಕ್ತಿಕವಾಗಿ ಭಾರತದ ಬಹಳ ದೊಡ್ಡ ಅಭಿಮಾನಿ ಎಂದು ಚೀನಾದ ಹಿರಿಯ ರಾಜತಾಂತ್ರಿಕ ಲಿ ಜಿಮಿಂಗ್ ಹೇಳಿದ್ದಾರೆ. ಆರ್ಥಿಕ ಮತ್ತು ಭೂ ರಾಜಕೀಯ ವಿವಾದಗಳನ್ನು ಬಗೆಹರಿಸಿಕೊಳ್ಳಲು ಭಾರತ ಮತ್ತು ಚೀನಾ ನಿಕಟವಾಗಿ ಕೆಲಸ ಮಾಡಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚೀನಾದ  ತಾನು ವೈಯಕ್ತಿಕವಾಗಿ ಭಾರತದ ಬಹಳ ದೊಡ್ಡ ಅಭಿಮಾನಿ ಎಂದು ಚೀನಾದ ಹಿರಿಯ ರಾಜತಾಂತ್ರಿಕ ಲಿ ಜಿಮಿಂಗ್ ಹೇಳಿದ್ದಾರೆ. ಆರ್ಥಿಕ ಮತ್ತು ಭೂ ರಾಜಕೀಯ ವಿವಾದಗಳನ್ನು ಬಗೆಹರಿಸಿಕೊಳ್ಳಲು ಭಾರತ ಮತ್ತು ಚೀನಾ ನಿಕಟವಾಗಿ ಕೆಲಸ ಮಾಡಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ತಾವು ಭಾರತದ ಬಹು ದೊಡ್ಡ ಅಭಿಮಾನಿ ಎಂದು ಬಾಂಗ್ಲಾದೇಶದಲ್ಲಿನ ಚೀನಾದ ರಾಯಭಾರಿ ಲಿ ಜಿಮಿಂಗ್ ಹೇಳಿದ್ದು,  ಭಾರತದಲ್ಲಿನ ಚೀನಾ ರಾಯಭಾರಿ ಸುನ್ ವೀಡಾಂಗ್ ಬೀಳ್ಕೊಡುಗೆ ವೇಳೆ ಸಚಿವ ಎಸ್ ಜೈಶಂಕರ್ ಅವರು ಭಾರತ- ಚೀನಾ ಸಂಬಂಧದ ಬಗ್ಗೆ ತೀಕ್ಷ್ಣ ಹೇಳಿಕೆ ನೀಡಿದ ಬೆನ್ನಲ್ಲೇ ಅವರು ಈ ರೀತಿ ಹೇಳಿದ್ದಾರೆ.

 ತಾನು ವೈಯಕ್ತಿಕವಾಗಿ ಭಾರತದ ಬಹಳ ದೊಡ್ಡ ಅಭಿಮಾನಿ ಎಂದು ಚೀನಾದ ಹಿರಿಯ ರಾಜತಾಂತ್ರಿಕ ಲಿ ಜಿಮಿಂಗ್ ಹೇಳಿದ್ದಾರೆ. ಆರ್ಥಿಕ ಮತ್ತು ಭೂ ರಾಜಕೀಯ ವಿವಾದಗಳನ್ನು ಬಗೆಹರಿಸಿಕೊಳ್ಳಲು ಭಾರತ ಮತ್ತು ಚೀನಾ ನಿಕಟವಾಗಿ ಕೆಲಸ ಮಾಡಬಹುದು ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

 

andolana

Recent Posts

ಓದುಗರ ಪತ್ರ: ಸಾಧಕರಿಗೆ ಸಂದ ಗೌರವ

ಮೈಸೂರು ವಿಶ್ವವಿದ್ಯಾನಿಲಯಕ್ಕೆ ರಾಷ್ಟ್ರಕವಿ ಕುವೆಂಪು ಅವರು ನೀಡಿರುವ ಅಪಾರ ಕೊಡುಗೆಯ ಸ್ಮರಣಾರ್ಥ ಹಾಗೂ ಅವರ ಪರಿಕಲ್ಪನೆಯ ಮಾನಸಗಂಗೋತ್ರಿಯಲ್ಲಿ ಇರುವ ಬಯಲು…

3 hours ago

ಓದುಗರ ಪತ್ರ: ನದಿಗಳ ಜೋಡಣೆಗೆ ಕೇಂದ್ರ ಸರ್ಕಾರ ಮುಂದಾಗಲಿ

ಕಾವೇರಿ ನದಿ ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ಸರ್ಕಾರವು ಪದೇ ಪದೇ ಕರ್ನಾಟಕದ ಮೇಲೆ ಒತ್ತಡ ಹೇರುವುದು ಹಾಗೂ ಇದರಿಂದಾಗಿ…

3 hours ago

ಓದುಗರ ಪತ್ರ: ಡಿಜಿಟಲ್ ಲಗೇಜ್ ಲಾಕರ್ ಎಲ್ಲೆಡೆ ವಿಸ್ತರಿಸಲಿ

ರಾಜ್ಯದ ಪ್ರಮುಖ ಬಸ್ ನಿಲ್ದಾಣಗಳಲ್ಲಿ ಅತ್ಯಾಧುನಿಕ ಡಿಜಿಟಲ್ ಲಗೇಜ್ ಲಾಕರ್ ವ್ಯವಸ್ಥೆ ಆರಂಭಿಸಿರುವುದು ಶ್ಲಾಘನೀಯ ಹೆಜ್ಜೆಯಾಗಿದೆ. ಪ್ರತಿದಿನ ರಾಜದಾದ್ಯಂತ ಹೆಚ್ಚಿನ…

4 hours ago

ಮಗನ ನೆನಪಲ್ಲಿ ಪೋಷಕರ ಮಾದರಿ ಕಾರ್ಯ

ಪ್ರೊ. ಬಿ. ಜಯಪ್ರಕಾಶಗೌಡ, ಅಧ್ಯಕ್ಷರು, ಕರ್ನಾಟಕ ಸಂಘ, ಮಂಡ್ಯ ಬಡ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ನಗದು ಪಶಸ್ತಿ ಪ್ರೋತ್ಸಾಹ ಮಂಡ್ಯದ ಕರ್ನಾಟಕ…

4 hours ago

ಭತ್ತದ ಬೆಳೆಗೆ ಎಲೆ ಸುರುಳಿ-ಬೆಂಕಿ ರೋಗದ ಬಾಧೆ

ಸಿಂಗಿ ಸತೀಶ್ ತಾಕುಗಳನ್ನು ಪರಿಶೀಲಿಸಿದ ಕೃಷಿ ವಿಜ್ಞಾನಗಳು; ಮುನ್ನೆಚ್ಚರಿಕೆ ವಹಿಸಲು ಗೋಣಿಕೊಪ್ಪ ಕೃಷಿ ವಿಜ್ಞಾನ ಕೇಂದ್ರ ಸಲಹೆ  ಗೋಣಿಕೊಪ್ಪ: ಕೊಡಗಿನಲ್ಲಿ ಭತ್ತ…

4 hours ago

ಸಕ್ಕರೆ ನಾಡಿನಲ್ಲಿ ಬರದಿಂದ ಕಂಗಾಲಾದ ರೈತರು

ಹೇಮಂತ್‌ಕುಮಾರ್ ಮಂಡ್ಯ ಜಿಲ್ಲೆಯಲ್ಲಿ ೪೮,೫೯೧ ಹೆ. ಬೆಳೆ ಹಾನಿ ೫೪.೫೩ ಕೋಟಿ ರೂ. ನಷ್ಟದ ಅಂದಾಜು ಮಂಡ್ಯ: ಜಿಲ್ಲೆಯಲ್ಲಿ ಕಳೆದ…

4 hours ago