ಚಿತ್ರಕೂಟ : ಮಧ್ಯಪ್ರದೇಶ-ಉತ್ತರ ಪ್ರದೇಶ ಗಡಿಯಲ್ಲಿರುವ ಧಾರ್ಮಿಕ ಕ್ಷೇತ್ರ ಚಿತ್ರಕೂಟದಲ್ಲಿ ಮಂದಾಕಿನಿ ನದಿ ಅಪಾಯಕಾರಿಯಾಗಿ ಉಕ್ಕಿ ಹರಿಯುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಕಟ್ಟೆಚ್ಚರ ವಹಿಸಿದೆ.
ಸತತ ಧಾರಾಕಾರ ಮಳೆಯಿಂದಾಗಿ ನದಿಯ ನೀರಿನ ಮಟ್ಟ ತೀವ್ರವಾಗಿ ಏರಿದ್ದು, ರಾಮಘಾಟ್, ನಿರ್ಮೋಹಿ ಅಖಾಡ ಸೇರಿದಂತೆ ಹಲವು ತಗ್ಗು ಪ್ರದೇಶಗಳಲ್ಲಿ ಪ್ರವಾಹದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.
ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿ ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ವಾಯುಪಡೆಯ ಎರಡು ಹೆಲಿಕಾಪ್ಟರ್ಗಳು, ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ, ರಾಜ್ಯ ವಿಪತ್ತು ನಿರ್ವಹಣಾ ಪಡೆ ಹಾಗೂ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ.
ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ…
ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ…
ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್ನಲ್ಲಿ ಮಹತ್ವದ ಹಂತ ತಲುಪಿದೆ. ರಾಹುಲ್ ಗಾಂಧಿ ಹಾಗೂ ‘ಇಂಡಿಯಾ’…
ಶೆಡ್ನಿಂದ ಹೆಣ ಹಾಕಿಕೊಂಡು ಬಂದ ದೀಪಕ್, ಗೇಟ್ ತನಕ ಬಂದು ಮುಂದಕ್ಕೆ ಹೋಗಲು ಆಗಲ್ಲ ಎಂದು ನಿರಾಕರಣೆ ಹೆಣ ಬಿಸಾಡುವ…
ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ Sattva Apartment ಹಿಂದಿನ ಜನ…
ಸರೆಂಡರ್ ಆದವರಿಗೆ ಕೊಡಲು; ಖರ್ಚುವೆಚ್ಚಕ್ಕೆ ಪ್ರದೋಷ್, ವಿನಯ್, ನಾಗರಾಜು ಕೈಗೆ ಕೇಳಿದಷ್ಟು ಹಣ ಕೊಟ್ಟರು ಸಹಾಯ ಮಾಡಿ, ಇಲ್ಲದಿದ್ದರೆ ನೇಣು…