ವ್ಯಾಟಿಕನ್ ಸಿಟಿ: ಕ್ರಿಶ್ಚಿಯನ್ ಧರ್ಮಗುರು ಪೋಪ್ ಫ್ರಾನ್ಸಿಸ್ ಇಂದು ಕೊನೆಯುಸಿರೆಳೆದಿದ್ದಾರೆ.
ದೀರ್ಘ ಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 88 ವರ್ಷದ ಪೋಪ್ ಫ್ರಾನ್ಸಿಸ್ ನ್ಯುಮೋನಿಯಾದಿಂದ ಬಳಲುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಇದನ್ನೂ ಓದಿ:- ಭಾರತಕ್ಕೆ ಬಂದಿಳಿದ ಅಮೆರಿಕದ ಉಪಾಧ್ಯಕ್ಷ ಜೆ.ಡಿ ವ್ಯಾನ್ಸ್
ಕರ್ತನಾದ ಯೇಸುವಿನ ನಿಜವಾದ ಶಿಷ್ಯನಾಗಿ ಅವರ ಮಾದರಿಗೆ ಅಪಾರ ಕೃತಜ್ಞತೆಯೊಂದಿಗೆ ಪೋಪ್ ಫ್ರಾನ್ಸಿಸ್ ಅವರ ಆತ್ಮವನ್ನು ದೇವರ ಅನಂತ, ಕರುಣಾಮಯಿ ಪ್ರೀತಿಗೆ, ಏಕ ಮತ್ತು ನ್ಯಾಯಮಂಡಳಿಗೆ ಅರ್ಪಿಸುತ್ತೇವೆ.
ಪೋಪ್ ಅವರ ನಿಧನದಿಂದ ಜಗತ್ತಿನೆಲ್ಲೆಡೆ ಇರುವ ಕ್ರೈಸ್ತ ಸಮುದಾಯದಲ್ಲಿ ಶೋಕ ಮಡುಗಟ್ಟಿದೆ.



