ದೇಶ- ವಿದೇಶ

ವಿಶ್ವ ನಾಯಕರ ಸಮ್ಮುಖದಲ್ಲಿ ಕ್ರೈಸ್ತ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅಂತ್ಯಕ್ರಿಯೆ

ವ್ಯಾಟಿಕನ್:‌ ಕ್ರೈಸ್ತ ಧರ್ಮಗುರು ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆ ಸೇಂಟ್‌ ಪೀಟರ್ಸ್‌ ಬೆಸಿಲಿಕಾದಿಂದ 4 ಕಿ.ಮೀ ದೂರದಲ್ಲಿರುವ ರೋಮ್‌ನ ಬೆಸಿಲಿಕಾ ಡಿ ಸಾಂಟಾ ಮಾರಿಯಾ ಮ್ಯಾಗಿಯೋರ್‌ನಲ್ಲಿ ನೆರವೇರಿತು.

ಅಂತ್ಯಕ್ರಿಯೆಗೂ ಮುನ್ನ ಪೋಪ್‌ ಫ್ರಾನ್ಸಿಸ್‌ ಅವರ ಶವಪೆಟ್ಟಿಗೆಯನ್ನು ವ್ಯಾಟಿಕನ್‌ ಸಿಟಿಯಲ್ಲಿ ಇಡಲಾಗಿತ್ತು. ಈ ವೇಳೆ ರಾಷ್ಟ್ರಪತಿ ದ್ರೌಪದಿ ಮುರ್ಮು, ಅಮೆರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಸೇರಿದಂತೆ ಸುಮಾರು 160 ದೇಶಗಳ ಗಣ್ಯರು ಅಂತಿಮ ದರ್ಶನ ಪಡೆದರು.

ಬಳಿಕ ರೋಮ್‌ನ ಬೆಸಿಲಿಕಾ ಡಿ ಸಾಂಟಾ ಮಾರಿಯಾ ಮ್ಯಾಗಿಯೋರ್‌ನಲ್ಲಿ ಪೋಪ್‌ ಫ್ರಾನ್ಸಿಸ್‌ ಅವರ ಅಂತ್ಯಕ್ರಿಯೆ ನೆರವೇರಿತು.

ಆಂದೋಲನ ಡೆಸ್ಕ್

Recent Posts

ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಆತಂಕ ಸೃಷ್ಟಿ

ಚಾಮರಾಜನಗರ: ಜಿಲ್ಲೆಯ ಹನೂರು ತಾಲ್ಲೂಕಿನ ಧಾರ್ಮಿಕ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆಯೊಂದು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ…

11 mins ago

ಗುಂಡಾಲ್‌ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ ಪ್ರಕರಣ: ವ್ಯಕ್ತಿಯ ಬಂಧನ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗುಂಡಾಲ್ ಜಲಾಶಯದಲ್ಲಿ ಹುಲಿ ಮೃತದೇಹ ಪತ್ತೆ…

22 mins ago

ಓದುಗರ ಪತ್ರ: ಕಾಡುವುದು ಅನುಮಾನ!

ಕಾಡುವುದು ಅನುಮಾನ! ಈಗ ಎಲ್ಲೆಲ್ಲೂ ಕೃತಕ ಬುದ್ಧಿಮತ್ತೆಯದೆ ಸುದ್ದಿ! ಕೃತಕ ಬುದ್ಧಿಮತ್ತೆಗೆ ನೈಜ ಬುದ್ಧಿಮತ್ತೆ ಮೂಲವಾದರೂ ಕಾಡುವುದು ಅನುಮಾನ ಕೃತಕ…

3 hours ago

ಓದುಗರ ಪತ್ರ: ಎಐ ಸಾಕ್ಷರತೆ ಕಡ್ಡಾಯವಾಗಲಿ

ಇಂದಿನ ತಾಂತ್ರಿಕ ಯುಗದಲ್ಲಿ ಸರ್ಕಾರಗಳು ಕೇವಲ ನಿಯಂತ್ರಕರಾಗಿ ಉಳಿಯದೆ, ಮಾರ್ಗದರ್ಶಕ ಶಕ್ತಿಯಾಗಿಯೂ ಕಾರ್ಯನಿರ್ವಹಿಸಬೇಕಿದೆ. ಮೊದಲನೆಯದಾಗಿ ಶಿಕ್ಷಣ ವ್ಯವಸ್ಥೆಯಲ್ಲಿ ಮೂಲಭೂತ ಬದಲಾವಣೆ…

3 hours ago

ಓದುಗರ ಪತ್ರ: ಉಚಿತ ಕೊಡುಗೆಗಳ ಬಗ್ಗೆ ಪರಾಮರ್ಶೆ ಅಗತ್ಯ

ಉಚಿತ ಕೊಡುಗೆ ಪ್ರಕಟಿಸುವ ರಾಜಕೀಯ ಪಕ್ಷಗಳ ನಡೆಗೆ ಕಳೆದ ಗುರುವಾರ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿರುವುದು ಸ್ವಾಗತಾರ್ಹವಾಗಿದೆ. ಚುನಾವಣೆ ವೇಳೆ…

3 hours ago

ಸಫಾರಿಗೆ ಸ್ಥಳೀಯರ ಸ್ವಾಗತ… ರೈತ ಮುಖಂಡರ ವಿರೋಧ

ಪ್ರಶಾಂತ್ ಎನ್.ಮಲ್ಲಿಕ್ ಇಂದಿನಿಂದ ಬಂಡೀಪುರ-ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ ವನ್ಯಜೀವಿ ಸಫಾರಿ ಪುನರಾರಂಭ  ಮೈಸೂರು: ಬಂಡೀಪುರ ಹಾಗೂ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಗಳಲ್ಲಿ…

3 hours ago