Mysore
31
overcast clouds

Social Media

ಶನಿವಾರ, 10 ಅಕ್ಟೋಬರ್ 2026
Light
Dark

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ.

ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ ಸಾವಿತ್ರಿಬಾಯಿ ಶಂಕರ್‌ ದೀಪ್ಕೆ ಅವರು ಮಹಾರಾಷ್ಟ್ರದ ಹಿಂಗೋಲಿ ಜಿಲ್ಲೆಯ ಸಂತುಕ್‌ ಪಿಂಪ್ರಿ ಗ್ರಾಮದಲ್ಲಿ ನಿಧನರಾಗಿದ್ದಾರೆ.

 

Tags:
error: Content is protected !!