Cloudburst in Uttarakhand 9 workers missing in floods
ಡೆಹ್ರಾಡೂನ್: ಉತ್ತರಾಖಂಡದಲ್ಲಿ ಮೇಘಸ್ಪೋಟಗೊಂಡು ಪ್ರವಾಹ ಉಂಟಾದ ಪರಿಣಾಮ ನಿರ್ಮಾಣ ಹಂತದ ಹೋಟೆಲ್ನಲ್ಲಿದ್ದ 9 ಕಾರ್ಮಿಕರು ನಾಪತ್ತೆಯಾಗಿದ್ದಾರೆ.
ಬಾರ್ಕೋಟ್-ಯಮುನೋತ್ರಿ ರಸ್ತೆಯಲ್ಲಿ ಮೇಘಸ್ಫೋಟಗೊಂಡಿದ್ದು, ಕಾರ್ಮಿಕರು ಪ್ರವಾಹದಲ್ಲಿ ಕೊಚ್ಚಿಹೋಗಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲಿ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ತಂಡದಿಂದ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
ಮೇಘಸ್ಫೋಟದ ಪರಿಣಾಮ ಚಾರ್ಧಾಮ್ ಯಾತ್ರೆ ಸ್ಥಗಿತಗೊಳಿಸಲಾಗಿದ್ದು, ಗಂಗೋತ್ರಿ, ಯಮುನೋತ್ರಿ, ಕೇದಾರನಾಥ, ಭದ್ರಿನಾಥ ಯಾತ್ರೆ ಕೂಡ ಸ್ಥಗಿತಗೊಂಡಿದೆ. ಧಾರಾಕಾರ ಮಳೆಯಿಂದಾಗಿ ಯಮುನಾ ನದಿಯಲ್ಲಿ ನೀರಿನ ಮಟ್ಟ ಮತ್ತಷ್ಟು ಏರಿಕೆಯಾಗಿದ್ದು, ಹಲವು ರಸ್ತೆಗಳು ಬಂದ್ ಆಗಿವೆ.
ರುದ್ರಪ್ರಯಾಗ್ ಜಿಲ್ಲೆಯ ಸೋನ್ ಪ್ರಯಾಗ್-ಮುಂಕಟಿಯಾ ರಸ್ತೆ ಬಂದ್ ಆಗಿದ್ದು, ಕೇದಾರನಾಥಕ್ಕೆ ಪ್ರಯಾಣಿಸುವ ಯಾತ್ರಾರ್ಥಿಗಳಿಗೆ ಮಾರ್ಗ ಬಂದ್ ಮಾಡಲಾಗಿದೆ.
ಮೈಸೂರು: “ನಮ್ಮ ತಂದೆ ಯಾವುದೇ ತಪ್ಪು ಮಾಡಿಲ್ಲ. ಹಾಗಾಗಿಯೇ ಅವರು ಧೈರ್ಯವಾಗಿ ಮಾತನಾಡುತ್ತಿದ್ದಾರೆ!” ಸ್ಟಿಂಗ್ ಕಾರ್ಯಾಚರಣೆ ವಿಚಾರವಾಗಿ ಮೈಸೂರಿನಲ್ಲಿ ಯತೀಂದ್ರ…
ಮೈಸೂರು: ಭೇಟಿ ಮಾಡೋಕೆ ಬರ್ತಾರೆ ಕಣಯ್ಯ… ಅದರಲ್ಲೇನು?” ರಮೇಶ್ ಜಾರಕಿಹೊಳಿ ಹಾಗೂ ನರೇಂದ್ರ ಸ್ವಾಮಿ ಭೇಟಿ ವಿಚಾರವಾಗಿ ಮಾಧ್ಯಮಗಳು ಕೇಳಿದ…
ಮೈಸೂರು: “ಸ್ಟೇ ತಗೋಬಾರದಿತ್ತು, ಧೈರ್ಯವಾಗಿ ಫೈಟ್ ಮಾಡಬೇಕಿತ್ತು!” ವಿವಾದಿತ ಸ್ಟಿಂಗ್ ಕಾರ್ಯಾಚರಣೆ ವಿಚಾರದಲ್ಲಿ ಸಿದ್ದರಾಮಯ್ಯ ಅವರ ನಡೆ ಕುರಿತು ಮಾಜಿ…
ಮೈಸೂರು: ಅಭಿಮನ್ಯು ಆನೆ ನಿವೃತ್ತಿಯಾದ ಬಳಿಕ ದಸರಾ ಗಜಪಡೆಯ ಮುಂದಿನ ಕ್ಯಾಪ್ಟನ್ ಯಾರು ಎಂಬ ಪ್ರಶ್ನೆ ಸಾರ್ವಜನಿಕರಲ್ಲಿ ಭಾರೀ ಕುತೂಹಲ…
ರೇಣುಕಾಸ್ವಾಮಿ ಕತ್ತಿನ ಮೇಲೆ ಕಾಲಿಟ್ಟು ಅದುಮುತ್ತಿದ್ದ ದರ್ಶನ್ ತನ್ನ ಕೈಯಲ್ಲಿದ್ದ ಸಿಗರೇಟ್ನಿಂದ ರೇಣುಕಾಸ್ವಾಮಿಯ ಎದೆಯ ಭಾಗಕ್ಕೆ ಸುಟ್ಟರು " ನಾನು…
ಕಾಫಿ ಜೊತೆ ಸಿಗರೇಟ್ ಸೇದುತ್ತಾ ದಿಢೀರನೆ ಬಂದು ಒದ್ದ ದರ್ಶನ್, ನಂತರ ಮರ್ಮಾಂಗಕ್ಕೆ ಎರಡು ಬಾರಿ ಒದೆತ ರೇಣುಕಾಸ್ವಾಮಿಗೆ ಬೀಳುತ್ತಿದ್ದ…