ದೇಶ- ವಿದೇಶ

ಕೇಜ್ರಿವಾಲ್‌ ಹತ್ಯೆಗೆ ಬಿಜೆಪಿ ಪ್ರಯತ್ನಿಸುತ್ತಿದೆ: ಸಿಎಂ ಅತಿಶಿ ಆರೋಪ

ನವದೆಹಲಿ: ಎಎಪಿ ಸಂಚಾಲಕ ಅರವಿಂದ ಕೇಜ್ರಿವಾಲ್‌ ಅವರು ಶನಿವಾರ(ಜ.18) ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿದ್ದ ವೇಳೆ ಬಿಜೆಪಿ ಅಭ್ಯರ್ಥಿ ಪರ್ವೇಶ್‌ ವರ್ಮಾ ಬೆಂಬಲಿಗರು ದಾಳಿ ನಡೆಸಿದ್ದಾರೆ. ಈ ಕಾರಣಕ್ಕೆ ಕೇಜ್ರಿವಾಲ್‌ ಅವರ ಹತ್ಯೆಗೆ ಬಿಜೆಪಿಗೆ ಪ್ರಯತ್ನಿಸುತ್ತಿದೆ ಎಂದು ಬಿಜೆಪಿ ಪಕ್ಷದ ವಿರುದ್ಧ ದೆಹಲಿ ಸಿಎಂ ಅತಿಶಿ ಆರೋಪಿಸಿದ್ದಾರೆ.

ದೆಹಲಿಯಲ್ಲಿ ಇಂದು(ಜನವರಿ.19) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಕೇಜ್ರಿವಾಲ್‌ ಅವರನ್ನು ಹತ್ಯೆ ಮಾಡಲೆಂದು ಗೂಂಡಾಗಳನ್ನು ಕಳುಹಿಸಿರುವುದು ಸ್ಪಷ್ಟವಾಗಿ ತಿಳಿಯುತ್ತಿದೆ. ಕೇಜ್ರಿವಾಲ್‌ ಅವರ ಕಾರಿನ ಮೇಲೆ ನಡೆದ ದಾಳಿಯಲ್ಲಿ ತೊಡಗಿದ್ದ ರೋಹಿತ್‌ ತ್ಯಾಗಿ ಎಂಬಾತ ಬಿಜೆಪಿಯೂ ಅಭ್ಯರ್ಥಿ ಪರ್ವೇಶ್‌ ವರ್ಮಾ ಅವರೊಂದಿಗೆ ಇರುತ್ತಿದ್ದ ಎಂದು ವಾಗ್ದಾಳಿ ನಡೆಸಿದರು.

ಪರ್ವೇಶ್‌ ವರ್ಮಾ ಅವರು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಕೇಜ್ರಿವಾಲ್‌ ವಿರುದ್ಧ ದೆಹಲಿ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಇನ್ನೂ ಈತ ಒಬ್ಬ ಕ್ರಿಮಿನಲ್‌ ಆಗಿದ್ದು, 2011ರಲ್ಲಿ ಕಳ್ಳತನ ಹಾಗೂ ಹತ್ಯೆ ಪ್ರಯತ್ನದ ಆರೋಪಗಳಿವೆ. ಆದಾಗ್ಯೂ ಕೇಜ್ರಿವಾಲ್‌ ವಿರುದ್ಧ ದಾಳಿ ಮಾಡಿದ್ದ ವೇಳೆ ಮೂವರು ಸ್ಥಳೀಯರು ಗಾಯಗೊಂಡಿದ್ದಾರೆ. ಅಲ್ಲದೇ ದಾಳಿ ನಡೆದ ಸ್ಥಳದಲ್ಲಿದ್ದ ವ್ಯಕ್ತಿ ಸುಮಿತ್‌ ಎಂಬಾತನ ಮೇಲೂ ಕಳ್ಳತನದ ಆರೋಪವಿದೆ. ಹೀಗಾಗಿ ಈ ಎಲ್ಲಾ ಘಟನೆಗಳನ್ನು ಹೋಲಿಕೆ ಮಾಡಿ ನೋಡಿದರೆ ಬಿಜೆಪಿಯ ಗೂಂಡಾಗಳು ಕೇಜ್ರಿವಾಲ್‌ ವಿರುದ್ಧ ದಾಳಿ ನಡೆಸಿ, ಅವರನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಕಿಡಿಕಾರಿದರು.

ಅರ್ಚನ ಎಸ್‌ ಎಸ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

15 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

16 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

17 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

19 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

23 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

23 hours ago