commercial LPG cylinder
ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ ಭಾರೀ ಏರಿಕೆಯಾಗಿದ್ದು, ಮೇ.1ರಿಂದ ಜಾರಿಗೆ ಬರುವಂತೆ 993ರೂ ಹೆಚ್ಚಳ ಮಾಡಲಾಗಿದೆ.
ಬೆಂಗಳೂರಿನಲ್ಲಿ 991 ರೂಪಾಯಿ ಏರಿಕೆಯಾಗಿದ್ದು, ಇಂದಿನಿಂದ ಒಂದು ಕಮರ್ಷಿಯಲ್ ಸಿಲಿಂಡರ್ ಬೆಲೆ ಬರೋಬ್ಬರಿ 3152 ರೂ ಆಗಿದೆ.
ವಾಣಿಜ್ಯ ಸಿಲಿಂಡರ್ ಬೆಲೆ ಏರಿಕೆಯಾಗಿದ್ದರೂ ಗೃಹ ಬಳಕೆಯ ಸಿಲಿಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಜಾಗತಿಕ ಇಂಧನ ಬೆಲೆಗಳ ಏರಿಕೆ ಮತ್ತು ಪಶ್ಚಿಮ ಏಷ್ಯಾದಲ್ಲಿನ ಉದ್ವಿಗ್ನತೆಯ ಹಿನ್ನೆಲೆಯಲ್ಲಿ ಈ ದರ ಪರಿಷ್ಕರಣೆ ಮಾಡಲಾಗಿದೆ.
ಈ ಏರಿಕೆಯು ಹೋಟೆಲ್, ರೆಸ್ಟೋರೆಂಟ್ ಮತ್ತು ಸಣ್ಣ ವ್ಯಾಪಾರಿಗಳ ಮೇಲೆ ಹೆಚ್ಚಿನ ಆರ್ಥಿಕ ಹೊರೆಯನ್ನು ಉಂಟು ಮಾಡಲಿದ್ದು, ಆಹಾರ ಪದಾರ್ಥಗಳ ಬೆಲೆ ಮತ್ತಷ್ಟು ಏರಿಕೆಯಾಗಲಿದೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…