ನವದೆಹಲಿ: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆ 51.50 ರೂ ಇಳಿಕೆಯಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು 19 ಕೆಜಿ ಎಲ್‌ಪಿಜಿ ಸಿಲಿಂಡರ್ ಬೆಲೆಯನ್ನು ಸೆಪ್ಟೆಂಬರ್.1ರಿಂದ ಜಾರಿಗೆ ಬರುವಂತೆ 51.50 ರೂಗಳಷ್ಟು ಕಡಿಮೆ ಮಾಡುವುದಾಗಿ ತಿಳಿಸಿವೆ.
ವಾಣಿಜ್ಯ ಬಳಕೆಯ ಸಿಲಿಂಡರ್ ಬೆಲೆ ಮಾತ್ರ ಕಡಿಮೆಯಾಗಿದ್ದು, 14.2 ಕೆಜಿ ಗೃಹ ಬಳಕೆಯ ಸಿಲಿಂಡರ್‌ಗಳ ಬೆಲೆಯಲ್ಲಿ ಯಾವುದೇ ಬದಲಾವಣೆಯಾಗಿಲ್ಲ.
ಪರಿಷ್ಕರಣೆಯ ನಂತರ ದೆಹಲಿಯಲ್ಲಿ 19 ಕೆಜಿ ಎಲ್‌ಪಿಜಿ ಸಿಲಿಂಡರ್ ಈಗ 1580 ರೂಗಳಿಗೆ ಲಭ್ಯವಿರುತ್ತದೆ. ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ದರಕ್ಕೆ ಅನುಗುಣವಾಗಿ ಎಲ್‌ಪಿಜಿ ದರ ಪ್ರತಿ ತಿಂಗಳು ಪರಿಷ್ಕರಣೆಯಾಗುತ್ತಿರುತ್ತದೆ.
ಈ ಹಿಂದೆ ತೈಲ ಕಂಪನಿಗಳು 19 ಕೆಜಿ ಗ್ಯಾಸ್ ಸಿಲಿಂಡರ್‌ನ ಬೆಲೆಯನ್ನು 33.50 ರೂಗಳಷ್ಟು ಕಡಿಮೆ ಮಾಡಿದ್ದವು. ಅದಕ್ಕೂ ಮೊದಲು ಜುಲೈ.1ರಂದು 58.50 ರೂಗಳಷ್ಟು ಬೆಲೆಯನ್ನು ಕಡಿಮೆ ಮಾಡಿದ್ದವು.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…