ಜಮ್ಮು ಮತ್ತು ಕಾಶ್ಮೀರ: ಕುಥುವಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವಾಗ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಕೆಲ ಸಮಯ ಅಸ್ವಸ್ಥಗೊಂಡಿದ್ದರು.
ಕೆಲ ಸಮಯದ ಬಳಿಕ ಚೇತರಿಸಿಕೊಂಡು ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿಯನ್ನು ಅಧಿಕಾರದಿಂದ ಕಿತ್ತೊಗೆಯುವವರೆಗೂ ನಾನು ಜೀವಂತವಾಗಿರುತ್ತೇನೆ. ನನಗೆ ಈಗ 83 ವರ್ಷಗಳಷ್ಟು ವಯಸ್ಸಾಗಿದೆ. ನಾನು ಬೇಗ ಸಾಯುವುದಿಲ್ಲ. ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನದ ಮರುಸ್ಥಾಪನೆಗಾಗಿ ಹೋರಾಡುತ್ತೇವೆ. ಯಾರೂ ಭಯಪಡುಗ ಅಗತ್ಯವಿಲ್ಲ. ನಾನು ಆರೋಗ್ಯವಾಗಿದ್ದೇನೆ ಎಂದು ಹೇಳಿದರು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…