Mysore
30
overcast clouds

Social Media

ಗುರುವಾರ, 11 ಜೂನ್ 2026
Light
Dark

ಕಾಂಗ್ರೆಸ್‌ ಶಾಸಕ ಷಡಕ್ಷರಿ ಆರೋಗ್ಯ ಸ್ಥಿತಿ ಗಂಭೀರ

ನವದೆಹಲಿ: ತಿಪಟೂರು ಕಾಂಗ್ರೆಸ್‌ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಸಚಿವ ಸ್ಥಾನಕ್ಕಾಗಿ ಪಕ್ಷದ ಹೈಕಮಾಂಡ್‌ ಬಳಿ ಬೇಡಿಕೆ ಇಡಲು ದೆಹಲಿಗೆ ತೆರಳಿದ್ದ ವೇಳೆ ಷಡಕ್ಷರಿ ಅವರು ದಿಢೀರ್‌ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.

ಕರ್ನಾಟಕ ಭವನದಲ್ಲಿದ್ದ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.

 

Tags:
error: Content is protected !!