ನವದೆಹಲಿ: ತಿಪಟೂರು ಕಾಂಗ್ರೆಸ್ ಶಾಸಕ ಕೆ.ಷಡಕ್ಷರಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಸಚಿವ ಸ್ಥಾನಕ್ಕಾಗಿ ಪಕ್ಷದ ಹೈಕಮಾಂಡ್ ಬಳಿ ಬೇಡಿಕೆ ಇಡಲು ದೆಹಲಿಗೆ ತೆರಳಿದ್ದ ವೇಳೆ ಷಡಕ್ಷರಿ ಅವರು ದಿಢೀರ್ ಅನಾರೋಗ್ಯಕ್ಕೆ ಒಳಗಾಗಿದ್ದಾರೆ.
ಕರ್ನಾಟಕ ಭವನದಲ್ಲಿದ್ದ ಅವರನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…