ಲಕ್ನೋ: ಕರ್ನಾಟಕ ಕಾಂಗ್ರೆಸ್‌ನ ಹಿರಿಯ ಶಾಸಕರು ಅಯೋಧ್ಯೆ ರಾಮಮಂದಿರಕ್ಕೆ ತೆರಳಿ ರಾಮಲಲ್ಲಾನ ದರ್ಶನ ಪಡೆದರು.
12 ಮಂದಿ ಶಾಸಕರು ಇಂದು ಬೆಳಿಗ್ಗೆ ಅಯೋಧ್ಯೆಗೆ ತೆರಳಿ ದೇವರ ದರ್ಶನ ಪಡೆದರು. ದರ್ಶನ ಮುಗಿಸಿ ಮತ್ತೆ ದೆಹಲಿಗೆ ವಾಪಸ್ ಆದರು.
ಇಂದು ದೆಹಲಿಯ್ಲಲಿ ಹೈಕಮಾಂಡ್ ನಾಯಕರು ಇಲ್ಲದ ಕಾರಣ ಬೆಳಿಗ್ಗೆ 8 ಗಂಟೆಯ ವಿಮಾನದ ಮೂಲಕ ಶಾಸಕರಾದ ಅಶೋಕ್ ಪಟ್ಟಣ್, ಟಿ.ಬಿಜಯಚಂದ್ರ, ರಾಘವೇಂದ್ರ ಹಿಟ್ನಾಳ್, ಡಿಜಿ ಶಾಂತನಗೌಡ, ಹಂಪನಗೌಡ ಬಾದರ್ಲಿ, ಬಸವರಾಜ್ ಶಿವಣ್ಣನವರ್, ಮಹಾಂತೇಶ್ ಕೌಜಲಗಿ, ಷಡಕ್ಷರಿ, ಯಶವಂತನಾರಾಯಣಗೌಡ ಪಾಟೀಲ್ ಅವರು ಅಯೋಧ್ಯೆಗೆ ಪ್ರಯಾಣಿಸಿದ್ದರು.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…