ಮಣಿಪುರ: 2024 ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ 102 ಕ್ಷೇತ್ರಗಳಿಗೆ ಶುಕ್ರವಾರ ನಡೆದಿದೆ. ಅದರಲ್ಲಿ ಮಣಿಪುರದ ಎರಡು ಲೋಕಸಭಾ ಕ್ಷೇತ್ರದಲ್ಲಿ ಮತದಾನದ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನಲೆ ಕ್ಷೆತ್ರ ವ್ಯಾಪ್ತಿಯ 47 ಮತಗಟ್ಟೆಗಳಲ್ಲಿ ಮರು ಮತದಾನಕ್ಕೆ ಕಾಂಗ್ರೆಸ್ ಆಗ್ರಹಿಸಿದೆ.
ಮಣಿಪುರದ ಇನ್ನರ್ ಮಣಿಪುರ ಮತ್ತು ಔಟರ್ ಮಣಿಪುರ ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಮತಗಟ್ಟೆಯ ಬಳಿ ಅಪರಿಚಿತರು ಗುಂಡಿನ ದಾಳಿ, ಬೆದರಿಸುವುದು, ಮತಯಂತ್ರಗಳಿಗೆ ಹಾನಿ ಉಂಟುಮಾಡುವುದು ಮಾಡಿದ್ದರು.
ಈ ಬಗ್ಗೆ ಮಣಿಪುರದ ಕಾಂಗ್ರೆಸ್ ಘಟಕದ ಅಧ್ಯಕ್ಷ ಕೆ.ಮೇಘಚಂದ್ರ ಶನಿವಾರ ಮಾಧ್ಯಮಕ್ಕೆ ಪ್ರತಿಕ್ರಿಯಿಸಿ, ಇನ್ನರ್ ಮಣಿಪುರದ 36 ಮತಗಟ್ಟೆಗಳು ಹಾಗೂ ಔಟರ್ ಮಣಿಪುರದ 11 ಮತಗಟ್ಟೆಗಳಿಗೆ ಮರು ಮತದಾನ ನಡೆಸುವಂತೆ ಕೋರಿ ಚುನಾವಣೆ ಆಯೋಗಕ್ಕೆ ಮನವಿ ಮಾಡಲಾಗಿದೆ ಎಂದರು.
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…