ದೇಶ- ವಿದೇಶ

ಸಂವಿಧಾನ ಚರ್ಚೆ: ಪ್ರಧಾನಿ ಮೋದಿ, ರಾಹುಲ್‌ ಭಾಗಿ

ಹೊಸದಿಲ್ಲಿ: ದೇಶವು ಸಂವಿಧಾನ ಅಳವಡಿಸಿಕೊಂಡು 75 ವರ್ಷ ಸಂದಿರುವ ಹಿನ್ನೆಲೆ ಸಂಸತ್‌ನಲ್ಲಿ ಇಂದು (ಡಿ.13) ಮತ್ತು ನಾಳೆ(ಡಿ.14) ಸಂವಿಧಾನ ಕುರಿತ ಚರ್ಚೆ ನಡೆಯಲಿದೆ.

ಲೋಕಸಭೆಯಲ್ಲಿ ಇಂದು ಮಧ್ಯಾಹ್ನ 12ಗಂಟೆಗೆ ಚರ್ಚೆ ಆರಂಭವಾಗಲಿದೆ. ರಕ್ಷಣ ಸಚಿವ ರಾಜನಾಥ ಸಿಂಗ್‌ ಮೊದಲಿಗೆ ಚರ್ಚೆ ಪ್ರಾರಂಭಿಸಲಿದ್ದಾರೆ. ಸಂವಿಧಾನ ಕುರಿತಾದ ಚರ್ಚೆಗೆ 12 ಗಂಟೆಗಳನ್ನು ಮೀಸಲಿರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಈ ಚರ್ಚೆಗೆ ಪ್ರಧಾನಿ ನರೇಂದ್ರ ಮೋದಿ ಶನಿವಾರ ಉತ್ತರ ನೀಡಲಿದ್ದಾರೆ. ಚರ್ಚೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ, ಸಂಸದೆ ಪ್ರಿಯಾಂಕ ಗಾಂಧಿ ಅವರು ಕೂಡ ಭಾಗವಹಿಸಲಿದ್ದಾರೆ ಎನ್ನಲಾಗಿದೆ.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ವಿರುದ್ಧ ಅಸಂವಿಧಾನಿಕ ಪದ ಬಳಸಿದ ಸಿ.ಟಿ.ರವಿ?

ಬೆಳಗಾವಿ: ಕೇಂದ್ರ ಗ್ರಹ ಸಚಿವ ಅಮಿತ್‌ ಶಾ ಅವರು ಡಾ.ಬಿ.ಆರ್‌. ಅಂಬೇಡ್ಕರ್‌ ಕುರಿತು ನೀಡಿರುವ ಹೇಳಿಕೆ ವಿರುದ್ಧ ದೇಶಾದ್ಯಂತ ವ್ಯಾಪಕ…

21 mins ago

ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಸಭೆಯಲ್ಲೂ ಪ್ರತಿಭಟನೆ

ಬೆಳಗಾವಿ: ಸಂಸತ್ತಿನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್‌ ಕುರಿತು ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಗೆ ಸಂಬಂಧಿಸಿದಂತೆ ಕರ್ನಾಟಕ…

51 mins ago

ಅಕ್ರಮ ವಾಸಿಗಳ ಪತ್ತೆಗೆ ಸರ್ಕಾರದಿಂದ ಹೊಸ ಕ್ರಮ: ಸಚಿವ ಜಿ.ಪರಮೇಶ್ವರ್‌ ಮಾಹಿತಿ

ಬೆಳಗಾವಿ: ನಕಲಿ ದಾಖಲೆ ಸೃಷ್ಟಿಸಿ ಅಕ್ರಮವಾಗಿ ರಾಜ್ಯದಲ್ಲಿ ನೆಲೆಸಿರುವ ಪಾಕಿಸ್ತಾನ ಹಾಗೂ ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ…

1 hour ago

ಮಂಡ್ಯ ನುಡಿಜಾತ್ರೆಗೆ ಬರುವವರಿಗೆ ಭರ್ಜರಿ ಭೋಜನ ವ್ಯವಸ್ಥೆ

ಮಂಡ್ಯ: ಮೂರು ದಿನಗಳ ಕಾಲ ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯಲಿರುವ ಕನ್ನಡ ನುಡಿ ಜಾತ್ರೆಗೆ ನಾಳೆ ಅದ್ಧೂರಿ ಚಾಲನೆ ಸಿಗಲಿದ್ದು,…

1 hour ago

ಅಂಬೇಡ್ಕರ್‌ ಕುರಿತು ಅಮಿತ್‌ ಶಾ ವಿವಾದಾತ್ಮಕ ಹೇಳಿಕೆ: ದೇಶಾದ್ಯಂತ ಕಾಂಗ್ರೆಸ್‌ ಪ್ರತಿಭಟನೆ

ನವದೆಹಲಿ: ಬಾಬಾಸಾಹೇಬ್‌ ಅಂಬೇಡ್ಕರ್‌ ಕುರಿತಂತೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ನೀಡಿರುವ ಹೇಳಿಕೆಯ ವಿರುದ್ಧ ದೇಶದಾದ್ಯಂತ ಆಕ್ರೋಶ ವ್ಯಕ್ತವಾಗಿದೆ.…

2 hours ago

ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸ್‌ ಹಿಂಪಡೆದ ರಾಜ್ಯ ಸರ್ಕಾರ

ತುಮಕೂರು: 70 ಲಕ್ಷ ಕರೆಂಟ್‌ ಬಿಲ್‌ ಕಟ್ಟುವಂತೆ ಸಿದ್ಧಗಂಗಾ ಮಠಕ್ಕೆ ನೀಡಿದ್ದ ನೋಟಿಸನ್ನು ಸರ್ಕಾರ ಹಿಂಪಡೆದಿದೆ. ಸರ್ಕಾರಿ ನೀರಾವರಿ ಯೋಜನೆಗೆ…

3 hours ago