ನವದೆಹಲಿ: ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಂದು 2026-27ನೇ ಸಾಲಿನ ಕೇಂದ್ರ ಬಜೆಟ್ ಮಂಡನೆ ಮಾಡಿದರು. ಇದು ಅವರ 9ನೇ ಬಜೆಟ್ ಆಗಿದೆ.
ಕೇಂದ್ರ ಬಜೆಟ್‌ನಲ್ಲಿ ಮೆಡಿಕಲ್ ಟೂರಿಸಂ ಯೋಜನೆ ಉತ್ತೇಜನಕ್ಕೆ ಕ್ರಮ ಕೈಗೊಳ್ಳಲಾಗಿದ್ದು, ದೇಶಾದ್ಯಂತ ಐದು ಮೆಡಿಕಲ್ ಹಬ್‌ಗಳ ನಿರ್ಮಾಣಕ್ಕೆ ನಿರ್ಧಾರ ಮಾಡಲಾಗಿದೆ. ಖಾಸಗಿ ವಲಯದ ಜೊತೆ ಸೇರಿ ಮೆಡಿಕಲ್ ಹಬ್‌ಗಳ ನಿರ್ಮಾಣಕ್ಕೆ ಕ್ರಮ ಕೈಗೊಂಡಿದ್ದು, ಆಯುರ್ವೇದ ಚಿಕಿತ್ಸೆ ಉತ್ತೇಜನಕ್ಕೆ ದೇಶದಲ್ಲಿ ಮೂರು ಆಸ್ಪತ್ರೆ ನಿರ್ಮಾಣ ಮಾಡಲಾಗುವುದು ಎಂದು ಹೇಳಿದರು.
ಆಯುರ್ವೇದ ಔಷಧಿಗಳ ರಫ್ತಿಗೆ ವಿಶೇಷ ಕ್ರಮ ಕೈಗೊಳ್ಳಲಾಗಿದ್ದು, ಆಯುಷ್ ಫಾರ್ಮಸಿ ಉನ್ನತೀಕರಣಕ್ಕೆ ಉತ್ತೇಜನ ನೀಡಲಾಗುವುದು.
ಇನ್ನು ಗುಜರಾತ್‌ನ ಜಾಮ್ ನಗರದಲ್ಲಿ WHO ಕೇಂದ್ರ ನಿರ್ಮಾಣ ಮಾಡುವ ಜೊತೆಗೆ ಈಶಾನ್ಯ ಭಾರತದಲ್ಲಿ ಏಮ್ಸ್ ಆಸ್ಪತ್ರೆ ನಿರ್ಮಾಣ ಮಾಡಲು ಘೋಷಣೆ ಮಾಡಲಾಯಿತು.
ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…
ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…
ಬೆಂಗಳೂರು : ರಾಜ್ಯದಲ್ಲಿ ನಿರುದ್ಯೋಗ ತಾಂಡವವಾಡುತ್ತಿದೆ. ಪಾರದರ್ಶಕ ನೇಮಕಾತಿ ಮಾಡಬೇಕಾದ ಕರ್ನಾಟಕ ಲೋಕಸೇವಾ ಆಯೋಗ ಅಕ್ರಮಗಳಲ್ಲಿ ಮುಳುಗಿದೆ. ಸರ್ಕಾರ ಒಂದೇ…
ಶ್ರೀರಂಗಪಟ್ಟಣ : ಶ್ರೀರಂಗಪಟ್ಟಣದ ಟೌನ್‌ನಲ್ಲಿ ನಡೆದ ಮುತ್ತು ಮಾರಮ್ಮ ದೇವಿ ಕರಗದ ವೇಳೆ ಕೊಂಡದಲ್ಲಿ ಬಿದ್ದು ಇಬ್ಬರು ಗಾಯಗೊಂಡ ಘಟನೆ…
ಮಂಡ್ಯ : ಆಧುನಿಕ ಜಗತ್ತಿನಲ್ಲಿ ಪುರುಷರ ಮೇಲಿನ ದೌರ್ಜನ್ಯ ಮತ್ತು ದಬ್ಬಾಳಿಗೆ ಹತ್ತಿಕ್ಕಲು ರಾಜ್ಯ ಮಾನವ ಹಕ್ಕುಗಳ ಪುರುಷರ ಹಿತರಕ್ಷಣಾ…
ಬೆಂಗಳೂರು : ಬಾಬಾಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಶಕ್ತಿಯಿಂದಲೇ ನಾನಿಂದು ಮುಖ್ಯಮಂತ್ರಿಯಾಗಿ ಜನಸೇವೆ ಸಲ್ಲಿಸಲು ಸಾಧ್ಯವಾಗಿದೆ ಎಂದು ಮುಖ್ಯಮಂತ್ರಿ…