ಟೆಹರಾನ್: ಇರಾನ್-ಇಸ್ರೇಲ್ ಸಂಘರ್ಷ ಮುಂದುವರಿದಿದ್ದು, ಇಸ್ರೇಲ್ ನಡೆಸಿದ ಹೊಸ ಅಲೆಯ ವೈಮಾನಿಕ ದಾಳಿಗೆ ಟೆಹರಾನ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಸುತ್ತಮುತ್ತ ಭೀಕರ ಸ್ಫೋಟಗಳು ಮತ್ತು ಬೆಂಕಿಯ ಜ್ವಾಲೆಗಳು ಆವರಿಸಿವೆ ಎಂದು ವರದಿಯಾಗಿದೆ.
ಇರಾನ್‌ನ ಸರ್ಕಾರಿ ಮಾಧ್ಯಮಗಳ ಪ್ರಕಾರ, ಟೆಹರಾನ್ ನಗರದ ಪ್ರಮುಖ ಅಂತರಾಷ್ಟ್ರೀಯ ಕೇಂದ್ರವಾದ ಮೆಹ್ರಾಬಾದ್ ವಿಮಾನ ನಿಲ್ದಾಣದ ಹೊರವಲಯವನ್ನು ಗುರಿಯಾಗಿಸಿ ಈ ದಾಳಿ ನಡೆಸಲಾಗಿದೆ.
ಸ್ಫೋಟದ ತೀವ್ರತೆಗೆ ನೆರೆಯ ಮನೆಗಳು ನಡುಗಿದ್ದು, ಇಡೀ ಟೆಹರಾನ್ ನಗರದಾದ್ಯಂತ ಭಾರೀ ಶಬ್ಧ ಕೇಳಿಬಂದಿದೆ.
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಉಡುತೊರೆ ಹಳ್ಳ ಜಲಾಶಯ ಸೇರಿದಂತೆ ಪ್ರಮುಖ ಕೆರೆಕಟ್ಟೆಗಳಿಗೆ ಕಾವೇರಿ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಿದ್ದು, ಸಂಬಂಧಪಟ್ಟವರು ಸರಿಯಾಗಿ ಸ್ಪಂದಿಸುತ್ತಿಲ್ಲ.…
ಮೈಸೂರು: ಕ್ರೀಡಾಂಗಣಕ್ಕಾಗಿ ಯಾವುದೇ ಕಾರಣಕ್ಕೂ ರೇಷ್ಮೆ ಕಾರ್ಖಾನೆಯನ್ನು ಮುಚ್ಚುವುದಿಲ್ಲ ಎಂದು ಎಂಎಲ್‌ಸಿ ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು. ಈ ಕುರಿತು ಮಾತನಾಡಿದ…
ಹಾಸನ: ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕಾಲೇಜು ವಿದ್ಯಾರ್ಥಿಗಳು ನೀರಿನಲ್ಲಿ ಸಿಲುಕಿ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಜಿಲ್ಲೆಯ ಆಲೂರು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಬಿಸಿಲ ಬೇಗೆ ತಾಳಲಾರದೆ ನೀರು ಕುಡಿಯಲು ಹೋದ ಸಾರಂಗ ಕೆಸರು…
ಮಂಡ್ಯ: ಮುಂದಿನ ಎರಡು ವರ್ಷಗಳಲ್ಲಿ ಮಂಡ್ಯ ವಿಧಾನಸಭಾ ಕ್ಷೇತ್ರ ಜಿಲ್ಲೆಯ ಇತರೆ ಕ್ಷೇತ್ರಗಳ ಅಭಿವೃದ್ಧಿಗಿಂತ ಮುಂಚೂಣಿಯಲ್ಲಿರಲಿದ್ದು, ಇದಕ್ಕೆ ಶ್ರಮಿಸುತ್ತಿರುವ ಸ್ಥಳೀಯ…