ಲಕ್ನೋ: ಮಹಾರಾಷ್ಟ್ರದಲ್ಲಿ ನಡೆದ 2022ರ ಭಾರತ್ ಜೋಡೋ ರ್ಯಾಲಿಯಲ್ಲಿ ಸಾರ್ವಕರ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದ ಮೇಲೆ ದಾಖಲಾದ ಪ್ರಕರಣದಲ್ಲಿ ಕೋರ್ಟ್‌ಗೆ ಹಾಜರಾಗದ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಲಕ್ನೋದ ನ್ಯಾಯಾಲಯ 200ರೂಗಳ ದಂಡ ವಿಧಿಸಿದೆ.
ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ಅಲೋಕ್ ವರ್ಮಾ ಈ ಆದೇಶ ಹೊರಡಿಸಿದ್ದಾರೆ. ಮಾರ್ಚ್.5ರಂದು ನ್ಯಾಯಾಲಯಕ್ಕೆ ಹಾಜರಾಗಲು ರಾಹುಲ್ ಗಾಂಧಿಗೆ ನೋಟಿಸ ಕಳುಹಿಸಲಾಗಿತ್ತು. ಆದರೆ ರಾಹುಲ್ ಗಾಂಧಿ ಅವರು, ಕೋರ್ಟ್ ಹಾಜರಾಗಲು ವಿಫಲರಾಗಿದ್ದರು. ಈ ಹಿನ್ನೆಲೆಯಲ್ಲಿ ನ್ಯಾಯಾಲಯವು ದಂಡ ವಿಧಿಸಿದೆ.
ಸಾವರ್ಕರ್ ಅವರು ಬ್ರಿಟೀಷರಿಗೆ ಸಹಾಯ ಮಾಡಿದ್ದರು. ಅಲ್ಲದೇ ಕ್ಷಮಾಧಾನ ಕೋರಿ ಪತ್ರವನ್ನೂ ಬರೆದಿದ್ದರು ಎಂದು ರಾಹುಲ್ ಗಾಂಧಿ ಆರೋಪಿಸಿದ್ದರು.
ಎಚ್.ಡಿ.ಕೋಟೆ: ತಾಲೂಕಿನ ಹ್ಯಾಂಡ್‌ಪೋಸ್ಟ್ ಜಕ್ಕಳ್ಳಿ ಸಮೀಪವಿರುವ ಜಫ್ರುಲ್ಲಾ ಎಂಬುವರಿಗೆ ಸೇರಿದ ಗುಜರಿ ಗೋಡೌನ್‌ಗೆ ಬೆಂಕಿ ತಗುಲಿ, ಲಕ್ಷಾಂತರ ರೂಪಾಯಿ ವೆಚ್ಚದ…
ಪಾಟ್ನಾ: ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನಲ್ಲಿ ಪ್ರಯಾಣಿಕರಿಗೆ ನೀಡಿದ ಮೊಸರಿನಲ್ಲಿ ಹುಳುಗಳು ಪತ್ತೆಯಾದ ಹಿನ್ನೆಲೆಯಲ್ಲಿ ರೈಲ್ವೆ ಇಲಾಖೆ ಐಆರ್‌ಸಿಟಿಸಿಗೆ 10…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಬಿಆರ್‌ಟಿ ಹುಲಿ ಸಂರಕ್ಷಿತ ಪ್ರದೇಶ ಬೈಲೂರು ವಲಯ ವ್ಯಾಪ್ತಿಯ…
ಮೈಸೂರು: ಜನಸ್ನೇಹಿ ಪಾದಾಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ ರೂ ಮೀಸಲಿಟ್ಟಿರುವ ಪಾಲಿಕೆಯು ಪಾರಂಪರಿಕ ಕಟ್ಟಡಗಳ ಅಭಿವೃದ್ಧಿಗೆ ನಯಾಪೈಸೆ ಅನುದಾನ…
ಗುಂಡ್ಲುಪೇಟೆ: ತಾಲ್ಲೂಕಿನ ಮದ್ದೂರು ವಲಯದಲ್ಲಿ ಮತ್ತೆರಡು ಹುಲಿಗಳು ಪ್ರತ್ಯಕ್ಷವಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆಮಾಡಿದೆ. ಹುಲಿಗಳ ಚಲನವಲನದ ದೃಶ್ಯ ಡ್ರೋನ್ ಕ್ಯಾಮೆರಾದಲ್ಲಿ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಬಜೆಟ್ ಮೂಲಕ ಜನರನ್ನು ಸಾಲದ ಕೂಪಕ್ಕೆ ತಳ್ಳಿರುವುದನ್ನು ಅಧಿವೇಶನದಲ್ಲಿ ಮನವರಿಕೆ ಮಾಡಿಕೊಟ್ಟಿದ್ದೇವೆ. ಹಾಗೆಯೇ ಅನೇಕ ಸಮಸ್ಯೆಗಳನ್ನು…