ಚೀನಾ: ಚೀನಾದ ಮಾರುಕಟ್ಟೆಯಿಂದಲೇ ಕೊರೊನಾ ಸೋಂಕು ಹರಡಿದೆ ಎಂಬ ವಿಷಯಕ್ಕೆ ಸಂಬಂಧಿಸಿದಂತೆ ವರದಿ ಬಹಿರಂಗಗೊಂಡಿದೆ.
ಕಳೆದ 2019ರ ಡಿಸೆಂಬರ್‌ನಲ್ಲಿ ಚೀನಾದಲ್ಲಿ ಮೊದಲು ಪತ್ತೆಯಾಗಿ ವಿಶ್ವವನ್ನು ಭಾರೀ ತಲ್ಲಣಗೊಳಿಸಿದ ಕೊರೊನಾ ಸೋಂಕು, ಲಕ್ಷಾಂತರ ಮಂದಿಯ ಸಾವಿಗೆ ಕಾರಣವಾಗಿತ್ತು.
ಈ ಕೊರೊನಾ ಸೋಂಕು ಹುಟ್ಟಿದ್ದು ಎಲ್ಲಿಂದ ಎಂಬ ಅನುಮಾನ ಎಲ್ಲರಲ್ಲೂ ಕಾಡತೊಡಗಿತ್ತು.
ಈ ಬಗ್ಗೆ ವರದಿಯೊಂದು ಬಿಡುಗಡೆಯಾಗಿದ್ದು, ಚೀನಾದ ವುಹಾನ್ ಪ್ರಾಂತ್ಯದಲ್ಲಿನ ಮಾರುಕಟ್ಟೆಯಿಂದ ಸೋಂಕು ಜನರಿಗೆ ಹರಡಿದೆ ಎಂದು ತಿಳಿದು ಬಂದಿದೆ.
ಮೊದಲು ಅಲ್ಲಿದ್ದ ಪ್ರಾಣಿಗಳಿಂದ ಉದ್ಯೋಗಿಗಳಿಗೆ ತಗುಲಿ, ಆನಂತರದಲ್ಲಿ ದೇಶವನ್ನು ವ್ಯಾಪಿಸಿಕೊಂಡಿತ್ತು ಎಂದು ಹೇಳಲಾಗುತ್ತಿದೆ.
ಚೀನಾದ ಮಾರುಕಟ್ಟೆಯಲ್ಲಿ ಇರಿಸಿದ್ದ ವನ್ಯಜೀವಿಗಳಿಂದ ಕೊರೊನಾ ಸೋಂಕು ತಗುಲಿರಬಹುದು ಎಂದು ಹೇಳಲಾಗುತ್ತಿದೆ.
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…
ಮಂಡ್ಯ: ಡಿವೈಡರ್‌ಗೆ ಡಿಕ್ಕಿ ಹೊಡೆದ ಕಾರು ಪಲ್ಟಿಯಾಗಿ ಬಿದ್ದ ಪರಿಣಾಮ ಸ್ಥಳದಲ್ಲೇ ಮೂವರು ಸಾವನ್ನಪ್ಪಿರುವ ಧಾರುಣ ಘಟನೆ ಮಂಡ್ಯದಲ್ಲಿ ನಡೆದಿದೆ.…
ಬೆಂಗಳೂರು: ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಬೆಳಗಿನ ಜಾವ ದಟ್ಟವಾದ ಮಂಜು ಕವಿದ ವಾತಾವರಣ ಇರಲಿದೆ.…
ಕೊಳ್ಳೇಗಾಲ: ಮೇಯಲು ಬಿಟ್ಟಿದ್ದ ಮೇಕೆಗಳು ಯೂರಿಯಾ ಗೊಬ್ಬರ ತಿಂದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲ್ಲೂಕಿನ ಜಾಗೇರಿ ಹಳೆ…
ಚಾಮರಾಜನಗರ: ಪಾದಾಚಾರಿಗಳ ಮೇಲೆ ಏಕಾಏಕಿ ಹುಚ್ಚುನಾಯಿ ದಾಳಿ ನಡೆಸಿದ ಪರಿಣಾಮ 7 ಮಂದಿ ಗಾಯಗೊಂಡಿರುವ ಘಟನೆ ಯಳಂದೂರು ಪಟ್ಟಣದಲ್ಲಿ ನಡೆದಿದೆ.…
ಮಡಿಕೇರಿ: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಮ್ಮ ವಸ್ತುಗಳು ಏನೇ ಇದ್ದರೂ ಅಫಿಡವಿಟ್‌ನಲ್ಲಿ ತೋರಿಸಿದ್ದರೆ ಯಾವುದೇ ಸಮಸ್ಯೆ ಆಗಲ್ಲ. ಈ ಹಿಂದೆ…