ನವದೆಹಲಿ: ಕೋವಿಡ್-19 ಸೋಂಕಿನಿಂದ ಮನುಷ್ಯನ ರಕ್ತನಾಳಗಳು ಮುಪ್ಪಾಗುವ ಸಾಧ್ಯತೆ ಇದೆ ಎಂದು ಸಂಶೋಧನೆಯೊಂದು ತಿಳಿಸಿದೆ.
ಕೊರೊನಾ ಸೋಂಕಿನಿಂದ ಮನುಷ್ಯನ ರಕ್ತನಾಳಗಳು 5 ವರ್ಷ ವಯಸ್ಸಾದಂತೆ ಪರಿವರ್ತನೆಯಾಗುತ್ತದೆ ಎಂದು ಹೇಳಿದೆ. ರಕ್ತನಾಳ ಮುಪ್ಪಾಗುವಿಕೆ ಸಾಧ್ಯತೆಯ ತೀವ್ರತೆ ಮಹಿಳೆಯರಲ್ಲಿ ಹೆಚ್ಚು ಎಂದು ಅದು ಎಚ್ಚರಿಸಿದೆ.
2020ರಿಂದ 22ರಲ್ಲಿ 16 ದೇಶಗಳ 2390 ಜನರನ್ನು ಅಧ್ಯಯನಕ್ಕೊಳಪಡಿಸಿರುವ ಪ್ಯಾರಿಸ್ ದೇಶದ ತಜ್ಞರು ಇದನ್ನು ತಿಳಿಸಿದ್ದಾರೆ. ತನ್ನ ಸಹಜ ವಯಸ್ಸಿಗಿಂತ ರಕ್ತನಾಳಗಳ ವಯಸ್ಸು ಹೆಚ್ಚಳವಾಗಿ ರಕ್ತನಾಳಗಳು ಗಟ್ಟಿಯಾಗುತ್ತಿವೆ. ಇದರಿಂದ ಉಸಿರಾಟದ ಸಮಸ್ಯೆ, ಆಯಾಸ, ಪಾಶ್ರ್ವವಾಯು, ಹೃದಯಾಘಾತದಂತಹ, ಹೃದಯ ಮತ್ತು ರಕ್ತನಾಳಗಳಿಗೆ ಸಂಬಂಧಪಟ್ಟ ಕಾಯಿಲೆಗಳಿಗೆ ತುತ್ತಾಗುವ ಅಪಾಯ ಹೆಚ್ಚಿಸುತ್ತದೆ ಎಂದು ತಜ್ಞರು ತಿಳಿಸಿದ್ದಾರೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…