covid 19
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್‌ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್ ಪ್ರಕರಣಗಳು ಪತ್ತೆಯಾಗಿವೆ.
ಕಡಪ ವೈದ್ಯಕೀಯ ಕಾಲೇಜಿನ 25 ವರ್ಷದ ವೈದ್ಯಕೀಯ ವಿದ್ಯಾರ್ಥಿನಿಗೂ ಸೋಂಕು ದೃಢಪಟ್ಟಿದೆ. ಅವರು ಸದ್ಯ ಮನೆಯಲ್ಲೇ ಐಸೋಲೇಷನ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊಸ ಪ್ರಕರಣಗಳು ಬೆಳಕಿಗೆ ಬಂದ ಬೆನ್ನಲ್ಲೇ ಆರೋಗ್ಯ ಇಲಾಖೆ ವಿಶೇಷ ಕ್ಷಿಪ್ರ ಪ್ರತಿಕ್ರಿಯೆ ತಂಡಗಳನ್ನು ನಿಯೋಜನೆ ಮಾಡಿದೆ.
ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…
ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…
ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…
ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…