ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ ವ್ಯವಸ್ಥೆಗಳನ್ನು ಹೊಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.
ಈ ಕುರಿತು ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ಪಶ್ಚಿಮ ಏಷ್ಯಾದಲ್ಲಿನ ಯುದ್ಧವು ಜಾಗತಿಕವಾಗಿ ಗಂಭೀರ ಇಂಧನ ಬಿಕ್ಕಟ್ಟು ಸೃಷ್ಟಿಸುತ್ತಿರುವುದರಿಂದ ಕೇಂದ್ರ ಸರ್ಕಾರ, ಸಾಧ್ಯವಿರುವ ಎಲ್ಲಾ ಮೂಲಗಳಿಂದ ಇಂಧನ ಖರೀದಿಸಲು ಯತ್ನಿಸುತ್ತಿದೆ. ಮುಂದಿನ ದಿನಗಳಲ್ಲಿಊ ಪ್ರಯತ್ನ ಮುಂದುವರಿಯಲಿದೆ ಎಂದು ಹೇಳಿದರು.
ಭಾರತವು ತನ್ನ ಇಂಧನ ಅಗತ್ಯಗಳಿಗಾಗಿ 27 ದೇಶಗಳಿಂದ ಕಚ್ಚಾ ತೈಲ, ಎಲ್‌ಎನ್‌ಜಿ ಮತ್ತು ಎಲ್‌ಪಿಜಿ ಅನ್ನು ಆಮದು ಮಾಡಿಕೊಳ್ಳುತ್ತಿದೆ. ಇಂದು ದೇಶವು 41 ದೇಶಗಳಿಂದ ತನ್ನ ಇಂಧನ ಆಮದುಗಳನ್ನು ಪಡೆಯುತ್ತಿದೆ ಎಂದು ಮಾಹಿತಿ ನೀಡಿದರು.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…