ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ ದಿಢೀರ್ ಏರಿಕೆಯಾಗಿದೆ.
ಇನ್ನೂ ಎರಡು ಮೂರು ವಾರಗಳ ಕಾಲ ಯುದ್ಧ ಮುಂದುವರಿಯಲಿದೆ ಎಂದು ಟ್ರಂಪ್ ಹೇಳಿದ್ದರು. ಈ ಹೇಳಿಕೆಯ ಬೆನ್ನಲ್ಲೇ ಕಚ್ಚಾತೈಲದ ಬೆಲೆ 4.5% ಏರಿಕೆಯಾಗಿದೆ. ಒಂದು ಬ್ಯಾರೆಲ್ ಕಚ್ಚಾ ತೈಲದ ದರ 106.42 ಡಾಲರ್‌ಗೆ ತಲುಪಿದೆ. ಅಮೇರಿಕಾದ ವೆಸ್ಟ್ ಟೆಕ್ಸಾಸ್ ಇಂಟರ್ಮಿಡಿಯೇಟ್ ದರ 4% ಏರಿಕೆಯಾಗಿ 104.24 ಡಾಲರ್‌ನಲ್ಲಿ ವ್ಯವಹಾರ ನಡೆಸುತ್ತಿದೆ.
ದೇಶವನ್ನು ಉದ್ದೇಶಿಸಿ ಸುಮಾರು 18 ನಿಮಿಷಗಳ ಕಾಲ ಮಾತನಾಡಿದ್ದ ಡೊನಾಲ್ಡ್ ಟ್ರಂಪ್ ಅವರು, ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ವಿರುದ್ಧ ವಾಗ್ದಾಳಿ ನಡೆಸಿ, ತಮ್ಮನ್ನು ತಾವೇ ಹೊಗಳಿಕೊಂಡಿದ್ದರು.
ಈ ಹೋರಾಟದಲ್ಲಿ ಅಮೇರಿಕಾಕ್ಕೆ ಸಾಥ್ ನೀಡುತ್ತಿರುವ ಇಸ್ರೇಲ್ ಅನ್ನು ಟ್ರಂಪ್ ವಿಶೇಷವಾಗಿ ಶ್ಲಾಘಿಸಿದ್ದರು. ಇಸ್ರೇಲ್‌ನ ಸೈನಿಕರು ಹಾಗೂ ನಾಯಕತ್ವದ ಧೈರ್ಯವನ್ನು ಅವರು ಕೊಂಡಾಡಿದ್ದರು.
ಹನೂರು : ತಾಲೂಕಿನ ಪೊನ್ನಾಚಿ ಗ್ರಾಮದಲ್ಲಿ ಇಬ್ಬರು ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ಬೆಳಗ್ಗೆ ಬೆಳಕಿಗೆ ಬಂದಿದೆ. ಹನೂರು…
ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ನಿರೀಕ್ಷೆಗೂ ಮೀರಿ ಜನಸ್ಪಂದನೆ ದೊರೆಯುತ್ತಿದ್ದು, ಅಭಿವೃದ್ಧಿ ಮಾಡದ ಬಿಜೆಪಿಯ ಸತ್ಯವನ್ನು ಜನರು ಅರಿತಿದ್ದಾರೆ…
ಬೆಂಗಳೂರು: ಎಲ್ಲಾ ರಾಜ್ಯದಲ್ಲೂ ದ್ವಿಭಾಷಾ ಶಿಕ್ಷಣದ ವ್ಯವಸ್ಥೆ ಜಾರಿಯಲ್ಲಿದೆ ಎಂದು ಶಾಲಾ ಶಿಕ್ಷಣ ಸಾಕ್ಷರತಾ ಶಿಕ್ಷಣ ಸಚಿವ ಮಧುಬಂಗಾರಪ್ಪ ಅವರು,…
ಬೆಂಗಳೂರು: ಬೇಸಿಗೆಯ ಉಷ್ಣತೆ ಹೆಚ್ಚಾದಂತೆ ರಾಜ್ಯಾದ್ಯಂತ ಕುಡಿಯುವ ನೀರಿನ ಸಮಸ್ಯೆ ಎದುರಾಗುವ ಸಾಧ್ಯತೆಯಿದೆ ಎಂದು ರಾಜ್ಯ ಮಟ್ಟದ ಹವಾಮಾನ ವೀಕ್ಷಣಾ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಅಂತರರಾಜ್ಯ ಪಾಲಾರ್ ಚೆಕ್‌ಪೋಸ್ಟ್‌ನಲ್ಲಿ ಒಂಟಿ ಸಲಗದ ದಾಂಧಲೆಗೆ ಅರಣ್ಯ…
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…