ನವದೆಹಲಿ: ಕೊಡಗಿನಲ್ಲಿ ಪೂರ್ವ ಮುಂಗಾರು ಮಳೆ ಆಗುತ್ತಿರುವ ಹಿನ್ನೆಲೆಯಲ್ಲಿ ಕೃಷ್ಣರಾಜ ಸಾಗರ (ಕೆಆರ್‌ಎಸ್) ಜಲಾಶಯದಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಈ ಹಿನ್ನಲೆ ಇತ್ತ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಇಂದು (ಮೇ.21, ಮಂಗಳವಾರ) ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಸೂಚನೆ ಕರ್ನಾಟಕ್ಕೆ ನೀಡಿದೆ.
ಮಂಗಳವಾರ ನಡೆದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (ಕಾವೇರಿ ವಾಟರ್ ಮ್ಯಾನೇಜ್‌ಮೆಂಟ್ ಅಥಾರಿಟಿ-ಸಿಡಬ್ಲ್ಯುಎಂಎ) ಸಭೆಯಲ್ಲಿ ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರನ್ನು ತಮಿಳುನಾಡಿಗೆ ಹರಿಸಲು ಕರ್ನಾಟಕಕ್ಕೆ ನಿರ್ದೇಶನ ನೀಡಿದೆ. ಈ ಹಿಂದೆ ಕಾವೇರಿ ನೀರು ನಿಯಂತ್ರಣ ಸಮಿತಿಯೂ 2.5 ಟಿಎಂಸಿ ನೀರು ಹರಿಸಲು ಶಿಫಾರಸು ಮಾಡಿತ್ತು.
ಮಂಗಳವಾರ ಎರಡೂ ಕಡೆಯ ವಾದವನ್ನು ಆಲಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಅಂತಿಮವಾಗಿ ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಬಿಡಲು ಆದೇಶಿಸಿತು.
ಗುವಹಾಟಿ : ಆರಂಭದಲ್ಲಿ ಬೌಲರ್‌ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್‌ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…