ನವದೆಹಲಿ: ಭಾರತದಲ್ಲಿ ವೇಗವಾಗಿ ಬೆಳೆಯುತ್ತಿರುವ ಸೈಬರ್ ಅಪರಾಧಗಳ ವಿರುದ್ಧ ಕೇಂದ್ರ ಸರ್ಕಾರ ಸಮರ ಸಾರಿದೆ.
ಸೈಬರ್ ಭದ್ರತೆಯು ಈಗ ಕೇವಲ ಹಣದ ನಷ್ಟದ ವಿಷಯವಲ್ಲ. ಇದು ನೇರವಾಗಿ ದೇಶದ ಆಂತರಿಕ ಮತ್ತು ರಾಷ್ಟ್ರೀಯ ಭದ್ರತೆಗೆ ಸಂಬಂಧಿಸಿದ ವಿಷಯವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದರು.
ದೆಹಲಿಯಲ್ಲಿ ನಡೆದ ಸೈಬರ್ ವಂಚನೆಗಳನ್ನ ಎದುರಿಸುವುದು ಮತ್ತು ಪರಿಸರ ವ್ಯವಸ್ಥೆಯನ್ನು ಧ್ವಂಸಗೊಳಿಸುವುದು ಎಂಬ ಸಿಬಿಐ ರಾಷ್ಟ್ರೀಯ ಸಮ್ಮೇಳನದಲ್ಲಿ ಗೃಹ ಸಚಿವ ಅಮಿತ್ ಶಾ ಮಾತನಾಡಿದರು.
ದೇಶದಲ್ಲಿ ಸರಾಸರಿ ಪ್ರತಿ 37 ಸೆಕೆಂಡಿಗೆ ಒಬ್ಬ ವ್ಯಕ್ತಿ ಸೈಬರ್ ವಂಚನೆಗೆ ಬಲಿಯಾಗುತ್ತಿದ್ದಾನೆ ಎಂಬ ಆಘಾತಕಾರಿ ಮಾಹಿತಿಯನ್ನು ಅವರು ಹಂಚಿಕೊಂಡರು.
ಇಲ್ಲಿಯವರೆಗೆ ದೇಶದಲ್ಲಿ ಸುಮಾರು 20,000 ಕೋಟಿ ರೂಪಾಯಿ ವಂಚನೆಯಾಗಿದ್ದು, ಅದರಲ್ಲಿ 8189 ಕೋಟಿ ರೂಪಾಯಿಗಳನ್ನು ಫ್ರೀಜ್ ಮಾಡಲು ಅಥವಾ ಸಂತ್ರಸ್ತರಿಗೆ ಮರಳಿ ಕೊಡಿಸಲು ಸರ್ಕಾರ ಯಶಸ್ವಿಯಾಗಿದೆ ಎಂದು ಹೇಳಿದರು.
ಬೆಂಡರವಾಡಿ ಕೆರೆಗೆ ಹಾರಿ ಮಂಡ್ಯ ಜಿಲ್ಲೆಯ ವ್ಯಕ್ತಿ ಆತ್ಮಹತ್ಯೆ ಚಾಮರಾಜನಗರ: ಜೀವನದಲ್ಲಿ ಜಿಗುಪ್ಸೆಗೊಂಡು ವ್ಯಕ್ತಿಯೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ…
ಹೈದರಾಬಾದ್: ತಮಿಳುನಾಡು ಮಾಜಿ ಸಿಎಂ ಜಯಲಲಿತಾ ಅವರ ಹೈದರಾಬಾದ್‌ನಲ್ಲಿ ಅವರ ಮನೆಗೆ ಅಧಿಕಾರಿಗಳು ಬೀಗ ಹಾಕಿದ್ದಾರೆ. 2016ರಲ್ಲಿ ನಿಧನರಾದ ಜಯಲಲಿತಾ…
ಬೆಂಗಳೂರು: ಎರಡು ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಗೆಲುವು ಪಕ್ಕಾ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ…
ಬೆಂಗಳೂರು: ಇಲ್ಲಿನ ಯಲಹಂಕ ಠಾಣೆ ಪೊಲೀಸರು, ಸುಮಾರು 2 ಕೋಟಿ ರೂ ಮೌಲ್ಯದ ಡ್ರಗ್ಸ್ ಜಪ್ತಿ ಮಾಡಿದ್ದು, ನೈಜೀರಿಯಾ ಮೂಲದ…
ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್ ಐಕಾನ್ ಲಿಯಾಂಡರ್ ಪೇಸ್ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…
ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…