ದೇಶ- ವಿದೇಶ

ಕ್ಷೇತ್ರ ಪುನರ್‌ವಿಂಗಡಣೆಯಲ್ಲಿ ದಕ್ಷಿಣ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದ ಡಿ.ಕೆ. ಶಿವಕುಮಾರ್

ಬೆಂಗಳೂರು: ಲೋಕಸಭಾ ಕ್ಷೇತ್ರಗಳ ಪುನರ್‌ವಿಂಗಡಣೆಯಿಂದ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯವಾಗಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಲೋಕಸಭಾ ಸ್ಥಾನಗಳ ಸಂಖ್ಯೆ ಹೆಚ್ಚಿಸುವ ಪ್ರಸ್ತಾವದಿಂದ ದಕ್ಷಿಣ ರಾಜ್ಯಗಳ ರಾಜಕೀಯ ಪ್ರಾತಿನಿಧ್ಯ ದುರ್ಬಲವಾಗಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಕೇಂದ್ರ ಸರ್ಕಾರ ಸರ್ವಪಕ್ಷ ಸಭೆ ಕರೆದು, ದಕ್ಷಿಣ ರಾಜ್ಯಗಳೊಂದಿಗೆ ಸಮಾಲೋಚನೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ.

ನವೆಂಬರ್ 29ರಂದು ದಕ್ಷಿಣ ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ನಡೆಯಲಿದೆ. ಕೇರಳ ಮುಖ್ಯಮಂತ್ರಿ ವಿ.ಡಿ. ಸತೀಶನ್‌ ಮತ್ತು ತೆಲಂಗಾಣ ಮುಖ್ಯಮಂತ್ರಿ ರೇವಂತ್ ರೆಡ್ಡಿ ಸೇರಿದಂತೆ ಹಲವು ನಾಯಕರು ಭಾಗವಹಿಸಲಿದ್ದಾರೆ. ಸಭೆಯಲ್ಲಿ ದಕ್ಷಿಣ ರಾಜ್ಯಗಳ ಹಿತಾಸಕ್ತಿ ರಕ್ಷಣೆಗೆ ಒಟ್ಟಾಗಿ ಧ್ವನಿ ಎತ್ತಲಿದ್ದೇವೆ ಎಂದು ಶಿವಕುಮಾರ್ ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಗೆ ಇಂಡಿಯಾ ಮೈತ್ರಿಕೂಟದ ವಿರೋಧ | ಬಿಜೆಪಿ ವಿರುದ್ಧ ಖರ್ಗೆ ವಾಗ್ದಾಳಿ

ನವದೆಹಲಿ: ಕ್ಷೇತ್ರ ಪುನರ್‌ವಿಂಗಡಣೆ ಮಸೂದೆಯನ್ನು ವಿರೋಧಿಸುವುದಾಗಿ ಇಂಡಿಯಾ ಮೈತ್ರಿಕೂಟ ಘೋಷಿಸಿದೆ. ನವೆಂಬರ್ 30ರಂದು ಲೋಕಸಭೆಯಲ್ಲಿ ಮಸೂದೆ ಚರ್ಚೆಗೆ ಬರುವ ನಿರೀಕ್ಷೆಯಿದೆ. ಲೋಕಸಭೆಯ…

12 mins ago

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33 ಮೀಸಲಾತಿ | ಭರವಸೆ ಈಡೇರಿಸಲು ಬದ್ಧ ಎಂದ ಮೋದಿ

ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಭರವಸೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು…

1 hour ago

ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ಘೋಷಣೆ

ನವದೆಹಲಿ: ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ಘೋಷಿಸಿದೆ. ಮುಂದಿನ ವಾರ ಸಂಸತ್ತಿನಲ್ಲಿ ಈ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ…

1 hour ago

ಓದುಗರ ಪತ್ರ: ಈ ಸರಳತೆ ಹೀಗೆಯೇ ಇರಲಿ

ಇಂದಿನ ದುಬಾರಿ ಕಾಲದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವೈಭವದ ಮದುವೆಗಳನ್ನು ನಡೆಸಬೇಕೆ ಎಂಬ ಪ್ರಶ್ನೆ ಏಳುತ್ತದೆ. ಮದುವೆ ಹೇಗೆ…

6 hours ago

ಓದುಗರ ಪತ್ರ: ದೊಡ್ಡ ಸಮಾವೇಶಗಳು ಮಹಾರಾಜ ಕಾಲೇಜು ಮೈದಾನದಲ್ಲಿ ಸಲ್ಲದು

ಮೈಸೂರಿನ ಹೃದಯಭಾಗದಲ್ಲಿ ಇರುವ ಮಹಾರಾಜ ಕಾಲೇಜು ಮೈದಾನ ಲಕ್ಷಾಂತರ ಜನರು ಸೇರುವ ದೊಡ್ಡ ದೊಡ್ಡ ಕಾರ್ಯಕ್ರಮಗಳಿಗೆ ಸೂಕ್ತವಲ್ಲ. ಗುರುವಾರ ನಡೆದ…

6 hours ago

ಓದುಗರ ಪತ್ರ: ಸಾರ್ವಜನಿಕ ಶೌಚಾಲಯ ವ್ಯವಸ್ಥೆ ಕಲ್ಪಿಸಿ

ಸರಗೂರು ತಾಲ್ಲೂಕು ಕಚೇರಿಗೆ ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಸಾಕಷ್ಟು ಜನರು ಬರುತ್ತಾರೆ. ಅವರಲ್ಲಿ ಹಿರಿಯರು, ಹೆಂಗಸರು, ವಿದ್ಯಾರ್ಥಿಗಳೂ ಇರುತ್ತಾರೆ.…

6 hours ago