ನವದೆಹಲಿ: ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಜಾಮೀನು ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿಕೆ ಮಾಡಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ನಟ ದರ್ಶನ್ ಅಂಡ್ ಗ್ಯಾಂಗ್ ಅರ್ಜಿ ವಿಚಾರಣೆ ನಡೆದಿದ್ದು, ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿಕೆ ಮಾಡಲಾಗಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲುಪಾಲಾಗಿದ್ದ ನಟ ದರ್ಶನ್ ಸೇರಿದಂತೆ 7 ಮಂದಿ ಆರೋಪಿಗಳಿಗೆ ಹೈಕೋರ್ಟ್ ಜಾಮೀನು ನೀಡಿತ್ತು. ಜಾಮೀನು ಪ್ರಶ್ನಿಸಿ ರಾಜ್ಯ ಸರ್ಕಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿತ್ತು. ಇಂದು ವಿಚಾರಣೆ ನಡೆದಿದೆ.
ಬಂಧನದ ಕಾರಣಗಳನ್ನಷ್ಟೇ ನಾವು ಕೇಳುತ್ತಿದ್ದೇವೆ. ಬಂಧನ ಕಾನೂನು ಬದ್ಧವಾಗಿದೆ ಎನ್ನುವುದಾದರೆ ಉತ್ತರ ಕೊಡಿ ಎಂದು ರಾಜ್ಯ ಸರ್ಕಾರದ ಪರ ವಕೀಲರಿಗೆ ಸುಪ್ರೀಂಕೋರ್ಟ್ ಸೂಚನೆ ನೀಡಿದೆ. ಅರ್ಜಿ ವಿಚಾರಣೆಯನ್ನು ಜುಲೈ.22ಕ್ಕೆ ಮುಂದೂಡಿ ಸುಪ್ರೀಂಕೋರ್ಟ್ ದ್ವಿಸದಸ್ಯ ಪೀಠ ಆದೇಶ ಹೊರಡಿಸಿದೆ.
ಬೆಂಗಳೂರು: ಕೆಪಿಎಸ್‌ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ…
ನಂಜನಗೂಡು: ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ಚುಂಚನಹಳ್ಳಿ ಗ್ರಾಮದ ಬಳಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಸೆರೆಯಾಗಿದೆ. ಸುಮಾರು…
ಬೆಂಗಳೂರು: ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆಯ ಮೊದಲ ಎರಡು ಚರಣಗಳನ್ನು ಮಾತ್ರ ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಆದೇಶಕ್ಕೆ…
ಮದ್ದೂರು: ಮದ್ದೂರಿನಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಅಕ್ರಮ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ನಿವೃತ್ತ ಹಾಸ್ಟೆಲ್…
ಮಂಡ್ಯ: ನಗರದ ಗಾಂಧಿನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಗಾಂಧಿನಗರ ನಿವಾಸಿ 47 ವರ್ಷದ ಪುರುಷೋತ್ತಮ್…
ಮೈಸೂರು ನಗರದಲ್ಲಿ ಸ್ವಚ್ಛತಾ ಕಾರ್ಯ ನಿರ್ವಹಿಸುತ್ತಿರುವ ಸ್ವಚ್ಛತೆಯ ಜೀವನಾಡಿಗಳಾಗಿರುವ ಪೌರಕಾರ್ಮಿಕರಿಗೆ, ಮೈಸೂರು ಮಹಾನಗರ ಪಾಲಿಕೆ ವತಿಯಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಆಯೋಜಿಸಿದ್ದ…